ಬೆಳ್ತಂಗಡಿ: ಬದನಾಜೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಮತ್ತು ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು, ಕು. ಅನ್ವಿತಾ ಜೈನ್, ಕು. ಆತ್ಮ ಶೆಟ್ಟಿ ಮತ್ತು ಕು. ಶಾರ್ವಿ ಬಿ ಆರ್ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
previous post








