November 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮಿತ್ತಬಾಗಿಲು ಗ್ರಾಮದಲ್ಲಿ ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆಗಳು: ಅಪಾರ ಕೃಷಿ ಹಾನಿ

ಮಿತ್ತಬಾಗಿಲು ಗ್ರಾಮದಲ್ಲಿ ಕಾಡಾನೆ ದಾಳಿ ಮಾಡಿ, ಅಪಾರ ಕೃಷಿ ಹಾನಿಗೊಳಿಸಿದ ಘಟನೆ ನ.6ರಂದು ತಡರಾತ್ರಿ ನಡೆದಿದೆ.

ನ.6ರಂದು ತಡರಾತ್ರಿ ಕಲ್ಲೋಲ್ಲೆಯ ಸತೀಶ್‌ ಗೌಡರ ಮನೆಯ ಬಳಿ ಮತ್ತು ಅವರ ತೋಟಕ್ಕೆ ಹಾಗೂ ಗುತ್ತು ಮನೆಯ ಪದ್ಮರಾಜ್‌ ಶೆಟ್ಟಿಯವರ ತೋಟಕ್ಕೆ ಕಾಡಾನೆಗಳು ಲಗ್ಗೆ ಇಟ್ಟು ಅಡಿಕೆ ಮರ ತೆಂಗಿನ ಗಿಡ, ಬಾಳೆ ಗಿಡಗಳನ್ನು ಧ್ವಂಸಗೊಳಿಸಿದೆ. ಕಾಡಾನೆಯ ದಾಳಿಯಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಮಿತ್ತಬಾಗಿಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಿನಯಚಂದ್ರ ಎಸ್. ಸ್ಥಳಕ್ಕೆ ಭೇಟಿ ನೀಡಿದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ

Suddi Udaya

ಬಂಟರ ಮಹಿಳಾ ವಿಭಾಗದಿಂದ “ಸ್ಪರ್ಶ” ಹೆಣ್ಣು ಮಕ್ಕಳ ಜಾಗೃತಿ ವಿಶೇಷ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

Suddi Udaya

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

Suddi Udaya

ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನಿಯುಕ್ತಿ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ಗೊದ್ರೇಜ್ ಗೃಹೋಪಯೋಗಿ ಉತ್ಪನ್ನಗಳ ಭರ್ಜರಿ ಮಾನ್ಸೂನ್ ಆಫರ್

Suddi Udaya
error: Content is protected !!