November 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹೊಸಂಗಡಿ: ಶ್ರೀ ಸಾಯಿನಿಧಿ ಮನೆಯ ನರ್ಸಿ ಪೂಜಾರ್ತಿ ನಿಧನ

ಹೊಸಂಗಡಿ ಗ್ರಾಮದ ಶ್ರೀ ಸಾಯಿನಿಧಿ ಮನೆಯ ದಿ. ವೆಂಕಪ್ಪ ಪೂಜಾರಿಯವರ ಧರ್ಮಪತ್ನಿ ನರ್ಸಿ ಪೂಜಾರ್ತಿ (94ವ)ರವರು ನ.2ರಂದು ನಿಧನರಾದರು.

ಮೃತರು ಮಕ್ಕಳಾದ ಬೇಬಿ, ಸೀತಾ, ಸರಸ್ವತಿ, ರೇವತಿ, ಗಂಗಾಧರ ಪೂಜಾರಿ, ಅಳಿಯಂದಿರು, ಸುಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಶ್ರೀ ಕ್ಷೇತ್ರ ಓಡೀಲು 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ: ಹಾನಿ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಷ್ಟ್ರೀಯ ಸಂಖ್ಯಾಶಾಸ್ತ್ರ ದಿನ ಆಚರಣೆ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya
error: Content is protected !!