November 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೀಪಾವಳಿ ಪ್ರಯುಕ್ತ ಆದಿನಾಥ್ ಬಜಾಜ್ ಶೋರೂಮ್ ನಲ್ಲಿ ವಿಶೇಷ ಆಫರ್

ಬೆಳ್ತಂಗಡಿ: ಇಲ್ಲಿನ ಆದ್ಯಾ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಆಧಿನಾಥ್ ಬಜಾಜ್ ಶೋರೂಮ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು ಘೋಷಿಸಲಾಗಿದೆ ಎಂದು ಸಂಸ್ಥೆಯ ಮಾಲಕ ರಾಜೇಶ್ ತಿಳಿಸಿದ್ದಾರೆ.
ದೀಪಾವಳಿ ಪ್ರಯುಕ್ತ ಬಜಾಜ್ ದ್ವಿಚಕ್ರ ವಾಹನಗಳನ್ನು ಆಕರ್ಷಕ ಮುಂಗಡ ಪಾವತಿ ಹಾಗೂ ಶೇ.6.99ರ ಬಡ್ಡಿದರದಲ್ಲಿ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.

ಪಲ್ಸರ್ ಎನ್‌ಎಸ್ 200ಗೆ ರೂ.15,999, ಪಲ್ಸರ್ 150ಗೆ ರೂ.12,999, ಪಲ್ಸರ್ ಎನ್ 160ಗೆ ರೂ.20999, ಬಜಾಜ್ ಚೇತಕ್‌ಗೆ ರೂ.2999 ಹಾಗೂ ಫ್ರೀಡಂ ಬೈಕ್‌ಗೆ ರೂ.10999 ಮುಂಗಡ ಪಾವತಿಯೊಂದಿಗೆ ಖರೀದಿಸಬಹುದಾಗಿದೆ. ರೂ. 4999ರಿಂದ ಮುಂಗಡ ಪಾವತಿ ಆರಂಭವಾಗುವ ಯೋಜನೆಯೂ ಲಭ್ಯವಿದೆ ಎಂದು ಸಂಸ್ಥೆ ತಿಳಿಸಿದೆ.

ಗ್ರಾಹಕರಿಗೆ ಒಂದು ವರ್ಷದ ಉಚಿತ ಸೇವೆ, ಎಕ್ಸ್ಪ್ರೆಸ್ ಸರ್ವಿಸ್, ಬಡ್ಡಿಯಲ್ಲಿ ರೂ. 4000ದವರೆಗೆ ಉಳಿತಾಯ ಹಾಗೂ ಉಚಿತ ಹೆಲ್ಮೆಟ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಅಲ್ಲದೆ, ಗ್ರಾಹಕರ ಯಾವುದೇ ವಾಹನಗಳಿಗೆ ಹೊಸ ವಿಮೆ ಮಾಡಿಸುವುದು ಹಾಗೂ ವಿಮೆ ನವೀಕರಣವನ್ನು ಅತ್ಯಂತ ಕಡಿಮೆ ದರದಲ್ಲಿ ಮಾಡಿಕೊಡಲಾಗುತ್ತದೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರು ತಮ್ಮ ಇಷ್ಟದ ಬಜಾಜ್ ವಾಹನವನ್ನು ಆಕರ್ಷಕ ಕೊಡುಗೆಗಳೊಂದಿಗೆ ಖರೀದಿಸಲು ಇದು ಉತ್ತಮ ಅವಕಾಶವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಬೆಳ್ತಂಗಡಿಯ ಆಧಿನಾಥ್ ಬಜಾಜ್ ಶೋರೂಮ್ ಅನ್ನು ಸಂಪರ್ಕಿಸಬಹುದು ಎಂದು ರಾಜೇಶ್ ತಿಳಿಸಿದ್ದಾರೆ.

Related posts

ಎ ಗ್ರೇಡ್ ದೇವಸ್ಥಾನವಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಬೆಳ್ತಂಗಡಿ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ರಾಜ್ಯ ಮಟ್ಟದ ಅಧ್ಯಾಪಕರ ತರಬೇತಿ ಕಾರ್ಯಕ್ರಮ

Suddi Udaya

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಸಹಾಯ ಧನ

Suddi Udaya
error: Content is protected !!