November 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪವರ್‌ ಆನ್‌ ಸಂಸ್ಥೆಯಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

ಬೆಳ್ತಂಗಡಿ: ಇಲ್ಲಿನ ಸಂತೆಕಟ್ಟೆ ಮಂಜುನಾಥ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಚರಿಸುತ್ತಿರುವ ಪವರ್‌ ಆನ್‌ ಮತ್ತು ನ್ಯೂ ಆಯಾನ್ಶ್‌ ಎಂಟರ್‌ಪ್ರೈಸಸ್‌ ಎಲೆಕ್ಟ್ರಾನಿಕ್ಸ್‌ ಮತ್ತು ಹೋಂ ಅಪ್ಲೈಯನ್ಸ್ ಸಂಸ್ಥೆಯಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ ನಡೆಯುತ್ತಿದೆ.

ಇಲ್ಲಿ ಎಲ್ಲಾ ರೀತಿಯ ಬ್ಯಾಟರಿ, ಇನ್ವರ್ಟರ್, ಸೋಲಾರ್, ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್‌ಗಳು ಲಭ್ಯ. ಗ್ರಾಹಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಎಂದು ಸಂಸ್ಥೆಯ ಮಾಲಕ ಶೀತಲ್ ಜೈನ್ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya

ಹೊಸಂಗಡಿ ಗ್ರಾ.ಪಂ. ಉಪ ಚುನಾವಣೆಯಲ್ಲಿ ಜಯ ಗಳಿಸಿದ ಆನಂದ ಬಂಗೇರರಿಗೆ ರಕ್ಷಿತ್ ಶಿವರಾಂರಿಂದ ಅಭಿನಂದನೆ

Suddi Udaya

ಕೊಯ್ಯೂರು: ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಯಕ್ಷ ಭಾರತಿಯ ಸಂಯೋಜನೆಯಲ್ಲಿ ಯಕ್ಷಗಾನ ಪ್ರದರ್ಶನ “ಚೌತಿಯ ಮಹಿಮೆ”.

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿ ನಾವರ ವತಿಯಿಂದ ನಾಗಾರತಿ ಯಕ್ಷಗಾನ ಪ್ರದರ್ಶನ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಕು.ಮನಶ್ರೀ ಬೆಳಾಲು ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ವತಿಯಿಂದ ಅಭಿನಂದನೆ

Suddi Udaya
error: Content is protected !!