November 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶೃಂಗಾರ್ ಜುವೆಲ್ಲರ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಚಿನ್ನ ಮತ್ತು ಬೆಳ್ಳಿ ಆಭರಣಗಳ ಮೇಲೆ ವಿಶೇಷ ಕೊಡುಗೆಗಳು

ಬೆಳ್ತಂಗಡಿ : ಇಲ್ಲಿನ ಮೂರು ಮಾರ್ಗದ ಬಳಿ ಇರುವ ಗೋಕುಲ್ ಆರ್ಕೇಡ್‌ನ ಶೃಂಗಾರ ಜ್ಯುವೆಲ್ಲರ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಆಫರ್ ನಡೆಯುತ್ತಿದ್ದು, ಯಾವುದೇ ಹಳೆಯ 916 ಹಾಲ್‌ಮಾರ್ಕ್ ಚಿನ್ನಾಭರಣಗಳ ವಿನಿಮಯಕ್ಕೆ ಶೇ.100 ಬೆಲೆ ಪಡೆಯಿರಿ. ಬೆಳ್ಳಿ ನಾಣ್ಯ ಉಚಿತವಾಗಿ ಪಡೆಯಿರಿ ( ಪ್ರತೀ 20 ಗ್ರಾಂ ಚಿನ್ನಾಭರಣಗಳ ಖರೀದಿಯ ಮೇಲೆ ಉಚಿತವಾಗಿ ಬೆಳ್ಳಿ ನಾಣ್ಯ ಪಡೆಯಿರಿ).

ಪ್ರತೀ 10 ಗ್ರಾಂ ಚಿನ್ನಾಭರಣಗಳ ಖರೀದಿಯ ಮೇಲೆ ರೂ.3000 ಪ್ಲ್ಯಾಟ್ ಡಿಸ್ಕೌಂಟ್, ಪ್ರತೀ K.G ಬೆಳ್ಳಿ ಆಭರಣ, ಪೂಜಾ ಸಾಮಗ್ರಿಗಳ ಖರೀದಿಯ ಮೇಲೆ ರೂ.3000 ಪ್ಲ್ಯಾಟ್ ಡಿಸ್ಕೌಂಟ್ ಆಫರ್ ಇದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಶ್ರೀ ದುರ್ಗಾ ಫರ್ನಿಚರ್ ಮತ್ತು ಇಲೆಕ್ಟ್ರಾನಿಕ್ಸ್‌ನಲ್ಲಿ ಖರೀದಿಗೆ ವಿಶೇಷ ಡಿಸ್ಕೌಂಟ್

Suddi Udaya

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಸವಣಾಲು : ನೊಣಯ್ಯ ನಾಯ್ಕರವರ ಮನೆ ಹಿಂಭಾಗ ಗುಡ್ಡ ಕುಸಿತ: ಗ್ರಾ.ಪಂ. ನಿಂದ ಅಪಾಯಕಾರಿ ಮರ ತೆರವು

Suddi Udaya

ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯದ ಮಹಾಸಭೆ

Suddi Udaya

ನ್ಯೂ ವೈಬ್ರೆಂಟ್ ಕಾಲೇಜು ಪಿಯು ಫಲಿತಾಂಶದಲ್ಲಿ ಸರ್ವಶ್ರೇಷ್ಠ ಸಾಧನೆ: ಧನುಷ್ ಗುತ್ತಿ 598 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya
error: Content is protected !!