November 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗಾಗಿ ಸ್ಪೆಷಲ್‌ ಆಫರ್

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು ಕಳೆದ 31 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬೆಳ್ತಂಗಡಿಯ ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗಾಗಿ ಸ್ಪೆಷಲ್‌ ಆಫರ್ ನೀಡುತ್ತಿದೆ ಎಂದು ಸಂಸ್ಥೆಯ ಮಾಲಕ ಅಲ್ಫೋನ್ಸ್ ಫ್ರಾಂಕೋ ತಿಳಿಸಿದ್ದಾರೆ.

ಸ್ಪೆಷಲ್‌ ಆಫರ್ ಮಾರಾಟದಲ್ಲಿ ವಿವಿಧ ಕಂಪನಿಗಳ ಎಲೆಕ್ಟ್ರಾನಿಕ್ಸ್, ಗೃಹೋಪಯೋಗಿ ವಸ್ತುಗಳು ಹಾಗೂ ಫರ್ನಿಚರ್‌ಗಳಿಗೆ ವಿಶೇಷ ದರದಲ್ಲಿ ಖರೀದಿ ಅವಕಾಶ ಕಲ್ಪಿಸಲಾಗಿದೆ. ಪ್ರತಿ ರೂ.2000 ಖರೀದಿಯ ಮೇಲೆ ಉಚಿತ ಕೂಪನ್‌ ಪಡೆದುಕೊಳ್ಳಬಹುದು.

ಗ್ರಾಹಕರ ಅಗತ್ಯಕ್ಕೆ ತಕ್ಕಂತೆ ಗುಣಮಟ್ಟದ ಉತ್ಪನ್ನಗಳನ್ನು ಸ್ಪರ್ಧಾತ್ಮಕ ದರದಲ್ಲಿ ಒದಗಿಸುವುದರ ಜೊತೆಗೆ ಶೇ.50 ರಷ್ಟು ರಿಯಾಯಿತಿ ನೀಡುತ್ತಿದೆ. ಟಿವಿ, ಫ್ರಿಜ್, ವಾಷಿಂಗ್ ಮೆಷಿನ್, ಏರ್ ಕಂಡೀಷನರ್, ಫ್ಯಾನ್, ಮಿಕ್ಸರ್ ಗ್ರೈಂಡರ್, ಕುಕ್ಕರ್, ಅಡುಗೆ ಪಾತ್ರೆಗಳು, ಬೆಡ್, ಕಚೇರಿ ಕುರ್ಚಿ, ಅಲ್ಮೆರಾ, ಸೋಫಾ ಸೇರಿದಂತೆ ಹಲವು ಉತ್ಪನ್ನಗಳು ಮಳಿಗೆಯಲ್ಲಿ ಲಭ್ಯವಿದೆ.

ಸೋಜಾ ಮಳಿಗೆಯು ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ವಿಶೇಷ ಐಫೋನ್ ಆಫರ್ ಅನ್ನು ಘೋಷಿಸಿದೆ. ಗ್ರಾಹಕರಿಗೆ ಉಳಿತಾಯದ ಉತ್ತಮ ಅವಕಾಶದೊಂದಿಗೆ ಆಕರ್ಷಕ ಬಹುಮಾನಗಳನ್ನು ಪಡೆಯುವ ಅವಕಾಶ ಕಲ್ಪಿಸುವ ಉದ್ದೇಶದಿಂದ ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಮಳಿಗೆಯಲ್ಲಿ ಆಕಾಶ್ ಮಾಸಿಕ ಉಳಿತಾಯ ಯೋಜನೆ ಪ್ರಾರಂಭಗೊಂಡಿದೆ. ಸೋಜಾ ಎಲೆಕ್ಟ್ರಾನಿಕ್ಸ್‌ ನಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ರೂಪಿಸಿರುವ ಈ ಯೋಜನೆಯಲ್ಲಿ ಗ್ರಾಹಕರು ಮಾಸಿಕವಾಗಿ ರೂ. 1೦೦೦ ಪಾವತಿಸಿ, ಉಳಿತಾಯ ಮಾಡುವ ಮೂಲಕ ವಿವಿಧ ಆಕರ್ಷಕ ಬಹುಮಾನಗಳನ್ನು ಪಡೆಯುವ ಅವಕಾಶ ಹೊಂದಿದ್ದಾರೆ.

Related posts

ಕಳೆಂಜ ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ರವರಿಗೆ ಅಭಿನಂದನೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜ.24 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಪ್ರಾರಂಭ

Suddi Udaya

ಮಚ್ಚಿನ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಸಂಪೂರ್ಣ ಸುರಕ್ಷ ಕಾರ್ಡ್ ವಿತರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ನಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷರಾಗಿ ಕೆ‌ ಧರಣೇಂದ್ರ ಜೈನ್ ಆಯ್ಕೆ

Suddi Udaya
error: Content is protected !!