November 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ಪತ್ರಿಕೆ ಹಾಗೂ ದೀಪಾವಳಿ ವಿಶೇಷಾಂಕವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಯಕ್ಷಗಾನ ಕಲಾವಿದೆ ಅರ್ಷಿಯಾ ಖಾನ್

ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾದಿಂದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುತ್ತಿರುವ ದೀಪಾವಳಿ ದೋಸೆ ಹಬ್ಬ-2026 ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಯಕ್ಷಗಾನ ಕಲಾವಿದೆ ಅರ್ಷಿಯಾ ಖಾನ್ ರವರು ಸುದ್ದಿ ಉದಯ ಪತ್ರಿಕೆಯ ಗುಣಮಟ್ಟ ಹಾಗೂ ವರದಿಯನ್ನು ಗಮನಿಸಿ ಹಾಗೂ ದೀಪಾವಳಿ ವಿಶೇಷ ಸಂಚಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಸುದ್ದಿ ಉದಯ ದೀಪಾವಳಿ ಸಂಚಿಕೆ ಉತ್ತಮವಾಗಿ ಮೂಡಿ ಬಂದಿದೆ. ಬೆಳ್ತಂಗಡಿಯಲ್ಲಿ ಮನೆ ಮಾತಾಗಿರುವ ಸುದ್ದಿ ಉದಯ ಪತ್ರಿಕೆಯ ಬಗ್ಗೆ ನನಗೆ ಗೊತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಪತ್ರಿಕೆಯನ್ನು ನೋಡಿದ್ದೇನೆ. ಆನ್‌ಲೈನ್ ನ್ಯೂಸ್‌ನ್ನು ಓದಿದ್ದೇನೆ. ಪತ್ರಿಕೆ ಇನ್ನಷ್ಟು ಬೆಳೆಯಲಿ ಎಂದು ಸುದ್ದಿ ಉದಯ ಬಳಗದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಶುಭ ಹಾರೈಸಿದರು.

Related posts

ಅರಸಿನಮಕ್ಕಿ: ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಮಂಗಳೂರಿನಲ್ಲಿ ಎಸ್.ಡಿ.ಎಂ ಬಿಯಾಂಡ್ ದಿ ಕ್ಲಾಸ್ ವಿಶೇಷ ಸಂವಾದ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ ರವರಿಗೆ ಮಂಗಳೂರು ಹೈಕೋರ್ಟ್ ಪೀಠ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಅಭಿನಂದನೆ

Suddi Udaya

ಅ. 25: ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya

ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ ಶೀಘ್ರವೇ ಶಿಲಾನ್ಯಾಸ: ಕುಪ್ಪೆಟ್ಟಿ-ಉಪ್ಪಿನಂಗಡಿ ರಸ್ತೆ ದುರಸ್ತಿಗೆ 7 ಬಾರಿ ಸರಕಾರಕ್ಕೆ ಮನವಿ: ಶಾಸಕ ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya
error: Content is protected !!