ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾದಿಂದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುತ್ತಿರುವ ದೀಪಾವಳಿ ದೋಸೆ ಹಬ್ಬ-2026 ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಚಲನಚಿತ್ರ ನಟಿ ಹಾಗೂ ಬಿಗ್‌ಬಾಸ್ ಖ್ಯಾತಿಯ ಕಾರುಣ್ಯ ರಾಮ್ ಅವರು ಸುದ್ದಿ ಉದಯ ಪತ್ರಿಕೆ ಹಾಗೂ ಸುದ್ದಿ ಉದಯ ದೀಪಾವಳಿ ವಿಶೇಷಾಂಕವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿದರು. ಪತ್ರಿಕೆ ಇನ್ನಷ್ಟು ಬೆಳೆಯಲಿ ಎಂದು ಶುಭ ಹಾರೈಸಿದರು.








