November 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ಪತ್ರಿಕೆ ಹಾಗೂ ದೀಪಾವಳಿ ವಿಶೇಷಾಂಕವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಚಲನಚಿತ್ರ ನಟಿ ಕಾರುಣ್ಯ ರಾಮ್‌

ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾದಿಂದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುತ್ತಿರುವ ದೀಪಾವಳಿ ದೋಸೆ ಹಬ್ಬ-2026 ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಚಲನಚಿತ್ರ ನಟಿ ಹಾಗೂ ಬಿಗ್‌ಬಾಸ್ ಖ್ಯಾತಿಯ ಕಾರುಣ್ಯ ರಾಮ್ ಅವರು ಸುದ್ದಿ ಉದಯ ಪತ್ರಿಕೆ ಹಾಗೂ ಸುದ್ದಿ ಉದಯ ದೀಪಾವಳಿ ವಿಶೇಷಾಂಕವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿದರು. ಪತ್ರಿಕೆ ಇನ್ನಷ್ಟು ಬೆಳೆಯಲಿ ಎಂದು ಶುಭ ಹಾರೈಸಿದರು.

Related posts

ನಾಳ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

Suddi Udaya

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಲಾಯಿಲ : ಕಾಶಿಬೆಟ್ಟು ಬಳಿ ಟಿಪ್ಪರ್ ಹಾಗೂ ಕಾರು ನಡುವೆ ಅಪಘಾತ: ಕಾರು ಚಾಲಕನಿಗೆ ಗಾಯ

Suddi Udaya

ಮಹಿಳಾ ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಏಪ್ರಿಲ್ 7ಕ್ಕೆ ಪಿಯು, 24ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ನಿರೀಕ್ಷೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯಿಂದ ಪುದುವೆಟ್ಟು ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya
error: Content is protected !!