November 10, 2026
Uncategorized

ಗುರಿಪಳ್ಳ ನಿವಾಸಿ ರಾಮಾ ಭಟ್ ಅಸೌಖ್ಯದಿಂದ ನಿಧನ

ಬೆಳ್ತಂಗಡಿ: ಬರಾಯ ಕನ್ಯಾಡಿ
ಗ್ರಾಮದ ಗುರಿಪಳ್ಳ ಜಯನಗರ ನಿವಾಸಿ ದಿ. ಮಾಧವ ಭಟ್ ಅವರ ಪತ್ನಿ ರಮಾ ಭಟ್ (76) ಅಸೌಖ್ಯದಿಂದ ನ‌.10 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರು ಓರ್ವ ಪುತ್ರ ಹಾಗೂ ನಾಲ್ವರು ಪುತ್ರಿಯರು, ಅಳಿಯಂದಿರು, ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಅಳದಂಗಡಿ: ವಿಶ್ವಾಸ್ ಭಂಡಾರಿ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ

Suddi Udaya

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಸುಲ್ಕೇರಿ: ಬೀಡಿ ಗುತ್ತಿಗೆದಾರ ಆನಂದ ಪೂಜಾರಿ ನಿಧನ

Suddi Udaya
error: Content is protected !!