November 10, 2026
ಅಪಘಾತಬೆಳ್ತಂಗಡಿವರದಿ

ಪಟಾಕಿ ದುರಂತದಲ್ಲಿ ಯುವಕನ ಕಾಲಿಗೆ ಗಂಭೀರ ಗಾಯ

ಬೆಳ್ತಂಗಡಿ : ಪಟಾಕಿ ಬಿಡುತ್ತಿರುವ ವೇಳೆ ಮಾಡಿದ ಸಣ್ಣ ತಪ್ಪು ಯುವಕನೊಬ್ಬನ ಕಾಲಿಗೆ ಗಂಭೀರ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಮಲೆಬೆಟ್ಟು ಬಳಿಯ ಪೊರ್ನ್ಕಂಡ ನಿವಾಸಿ ಕೃಷ್ಣಪ್ಪ ಗೌಡ ಮಗ ಲಿಕೇಶ್ ಗೌಡ(20) ಎಂಬಾತ ನ.9 ರಂದು ಸಂಜೆ ವೇಳೆ ಮನೆಯ ಅಂಗಳದಲ್ಲಿ ಮಾಲೆ ಪಟಾಕಿ ಬಿಡುತ್ತಿರುವಾಗ ಸಂದರ್ಭದಲ್ಲಿ ಮನೆಮಂದಿ ಮನೆಯೊಳಗಿನಿಂದ ಹೊರಗಡೆ ಬಂದರು ಎಂದು ತಕ್ಷಣ ರಕ್ಷಣೆಗಾಗಿ ಪಟಾಕಿ ಮೇಲೆ ಲಿಕೇಶ್ ಗೌಡ ಬಲಕಾಲು ಇಟ್ಟಾಗ ಸ್ಪೋಟಗೊಂಡು ಭಾಗಶಃ ಬಲಕಾಲು ಗಂಭೀರವಾಗಿ ಗಾಯವಾಗಿದೆ.

ತಕ್ಷಣ ಮನೆಯವರು ಹಾಗೂ ಸ್ನೇಹತರು ಸೇರಿ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಗಂಭೀರ ಗಾಯವಾಗಿರುವ ಕಾರಣದಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗುತ್ತಿದೆ.

Related posts

ಸವಣಾಲು ಅ.ಹಿ.ಪ್ರಾ. ಶಾಲೆಗೆ ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಪುಸ್ತಕ ಹಾಗೂ ಪೀಠೋಪಕರಣಗಳ ಉದ್ಘಾಟನೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಎಕ್ಸೆಲ್ ನಲ್ಲಿ ಅಮೆರಿಕಾ ವಿಜ್ಞಾನಿಗಳ ಜೊತೆ ಸಂವಾದ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕಿನ ಡಿಜಿಎಮ್ , ಮಂಗಳೂರು ರೀಜಿನಲ್ ಮೆನೇಜರ್ ಹಾಗೂ ರುಡ್ ಸೆಟ್ ಅಧಿಕಾರಿಗಳು ಭೇಟಿ: ದೇವರಿಗೆ ರಂಗಪೂಜೆ ಸೇವೆ

Suddi Udaya

ನಾರಾವಿ ಬಿಜೆಪಿ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!