November 11, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸರಣಿ ವಾಹನ ಅಪಘಾತ ಓರ್ವ ಸಾವು, ಮತ್ತೊರ್ವ ಗಂಭೀರ

ಬೆಳ್ತಂಗಡಿ : ಬೆಳ್ತಂಗಡಿಯ ಚರ್ಚ್ ರೋಡ್ ನಲ್ಲಿ ಗೂಡ್ಸ್ ಟೆಂಪೋ ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಮುಂಜಾನೆ ನ. 11 ರಂದು ಅಪಘಾತ ಸಂಭವಿಸಿದ್ದು ಸ್ಕೂಟರ್ ಸವಾರ ನಾವೂರಿನ ಸಂತೋಷ್ (32) ಮೃತಪಟ್ಟಿದ್ದು , ಮತ್ತೊಂದು ಬೈಕ್ ಸವಾರ ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಮೋಹನ್ (33)ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮಂಗಳೂರಿನಿಂದ ಚಿಕ್ಕಮಗಳೂರು ಕಡೆ ಹೋಗುತ್ತಿದ್ದ ಟಾಟಾ ಗೂಡ್ಸ್ ವಾಹನ ಹಾಗೂ ಗುರುವಾಯನಕೆರೆ ಕಡೆ ಹೋಗುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಗೂಡ್ಸ್ ಚಾಲಕ ನಿದಿರೆಯ ಮಂಪರಿನಲ್ಲಿದ್ದ ಎಂದು ತಿಳಿದು ಬಂದಿದ್ದು,ಮಂಗಳೂರಿನಲ್ಲಿ ಚಾಲಕ ಕೆಲಸ ಮಾಡುತ್ತಿದ್ದ ಸಂತೋಷ್ ಸಾವನ್ನಪಿದ್ದು, ಆರ್ವಿ ಪ್ರಿಂಟಿಂಗ್ ಪ್ರೆಸ್ ನಲ್ಲಿ ಕೆಲಸ ಮಾಡುತ್ತಿದ್ದ ಮೋಹನ್ ಗಂಭೀರ ಗಾಯಗೊಂಡು, ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Related posts

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕ ಗೋಪಾಲ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಕೌಟುಂಬಿಕ ವಿಚಾರದಲ್ಲಿ ಕಲಹ: ಮಾವನಿಗೆ ಸ್ಕೂಟರ್ ನಲ್ಲಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಳಿಸಿದ ಅಳಿಯ: ಮಿತ್ತಬಾಗಿಲು ಕಂಬಳದಡ್ಡದಲ್ಲಿ ನಡೆದ ಘಟನೆ

Suddi Udaya

ಧರ್ಮಸ್ಥಳ: ಬೀಡಿನಲ್ಲಿ ಹೊಸ ಅಕ್ಕಿ ಊಟ

Suddi Udaya

ಮಚ್ಚಿನ: ಕಲ್ಲಗುಡ್ಡೆ ರಸ್ತೆಯಲ್ಲಿ ತುಂಬಿದ ನೀರು

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯಿಂದ ರಕ್ಷಾ ಬಂಧನ ಆಚರಣೆ

Suddi Udaya
error: Content is protected !!