November 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಗೃಹಲಕ್ಮೀ ಯೋಜನೆಯ ಅರ್ಜಿಗಳ ಮರು ಪರಿಶೀಲನೆಗೆ ಗಣತಿದಾರರ ತರಬೇತಿ

ಬೆಳ್ತಂಗಡಿ: ಗೃಹಲಕ್ಷ್ಮೀ ಯೋಜನೆಯ ಅರ್ಜಿಗಳ ಮರು ಪರಿಶೀಲನೆಗಾಗಿ ಗಣತಿದಾರ ರಾದ ಅಂಗನವಾಡಿ ಕಾರ್ಯಕರ್ತೆಯರ ತರಬೇತಿ ಕಾರ್ಯಕ್ರಮ ನ.11 ರಂದು ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ರಕ್ಷಿತ್ ಶಿವರಾಂ ತರಬೇತಿ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶಿಭವಾನಿ ಶಂಕರ್ ಅಧ್ಯಕ್ಷತೆ ವಹಿಸಿದ್ದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೆಸ್, ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಎಲ್ಲಾ ಸದಸ್ಯರು, ತರಬೇತುದಾರರಾದ ವಾಣಿ ಶ್ರೀ ಹಾಗೂ ಕಾತ್ಯಾಯಿನಿ, ಇಲಾಖೆಯ ಸಿಬ್ಬಂದಿಗಳು ಮತ್ತು ಗಣತಿದಾರರಾದ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.

Related posts

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಅಕ್ರಮ ಗೋಹತ್ಯೆ ಆರೋಪಿಗಳನ್ನು ಬಂಧಿಸಲು ಉಪ್ಪಿನಂಗಡಿ ವಿ.ಹಿ.ಪ. ಬಜರಂಗದಳದಿಂದ ಆಗ್ರಹ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಕಕ್ಯಪದವು ಲಾವಣ್ಯ ಹತ್ಯೆ ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!