November 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ತಾಲೂಕು ಪಂಚಾಯತ್ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ದಯಾವತಿ ಎಮ್. ಅಧಿಕಾರ ಸ್ವೀಕಾರ

ಬೆಳ್ತಂಗಡಿ : ಬೆಳ್ತಗಂಡಿ ತಾಲೂಕು ಪಂಚಾಯತ್‌ನ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ (EO) ದಯಾವತಿ ಎಮ್. ಅವರು ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.

ತಾಲೂಕು ಪಂಚಾಯತ್ ಕಚೇರಿಯಲ್ಲಿ ಅವರು ನಿಕಟಪೂರ್ವ ಅಧಿಕಾರಿ ಭವಾನಿಶಂಕರ್ ಅವರಿಂದ ಅಧಿಕಾರ ಸ್ವೀಕರಿಸಿದರು.

Related posts

ಮಲವಂತಿಗೆ: ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಸಾವು

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ನಿಧನ

Suddi Udaya

ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ಮಾಚಾರು: ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ 45ನೇ ವರ್ಷದ ಶಾರದಾ ಪೂಜೆ

Suddi Udaya

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

Suddi Udaya
error: Content is protected !!