ಪಡಂಗಡಿ: ವೇಣೂರು ಕಡೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಕಾರೊಂದು ಪಡಂಗಡಿಯ ಪೊಯ್ಯೆಗುಡ್ಡೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಕಾರ್ಯಕ್ರಮವೊಂದಕ್ಕೆ ತೆರಳಿ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.















