November 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪದ್ಮುಂಜ ರೈತ ಮಿತ್ರ ಸಂಸ್ಥೆಯ ಮಾಲಕರ ಹುಟ್ಟುಹಬ್ಬ: ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ

ಕಣಿಯೂರು: ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಹುಟ್ಟುಹಬ್ಬದ ಪ್ರಯುಕ್ತ ನ.11ರಂದು ಪದ್ಮುಂಜ ರೈತ ಮಿತ್ರ ಸಂಸ್ಥೆಯ ಆಯುಧಪೂಜೆ ಹಾಗೂ ಮಾಲಕರಾದ ಕಿರಣ್ ರವರ ಹುಟ್ಟುಹಬ್ಬದ ಪ್ರಯುಕ್ತ ಪಾಲನಾ ಕೇಂದ್ರದ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಾಗೂ ಜ್ಯೂಸ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪಾಲನ ಕೇಂದ್ರದ ವಿದ್ಯಾರ್ಥಿಗಳು,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

‘ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪುರಸ್ಕಾರ ಅಂಗನವಾಡಿ ಶಿಕ್ಷಕಿ ವಿಶಾಲಾಕ್ಷಿ ಅವರಿಗೆ ಸನ್ಮಾನ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 12ನೇ ಸಹಾಯಧನ ಹಸ್ತಾಂತರ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಮಂಜುಬೆಟ್ಟುವಿನಲ್ಲಿ ಎಫ್.ಎಮ್ ಗಾರ್ಡನ್ & ಕನ್ವೆನ್ಶನ್ ಎ.ಸಿ ಸಭಾಂಗಣ ಉದ್ಘಾಟನೆ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya
error: Content is protected !!