November 12, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಸೈಂಟ್‌ ಸಾವಿಯೋ ಶಾಲೆಯಲ್ಲಿ ಪೋಷಕರ ಕ್ರೀಡಾಕೂಟ

ಬೆಂದ್ರಾಳ: ಸೈಂಟ್‌ ಸಾವಿಯೋ ಶಾಲೆಯಲ್ಲಿ ಪೋಷಕರ ಕ್ರೀಡಾಕೂಟವು ನ.6ರಂದು ನಡೆಯಿತು.

ಪೋಷಕರಿಗೆ 100ಮೀ ಓಟ, ರಿಲೇ, ಹಗ್ಗಜಗ್ಗಾಟ, ತ್ರೋಬಾಲ್, ವಾಲಿಬಾಲ್ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪೋಷಕರು ಭಾಗವಹಿಸಿ ಬಹುಮನ ಪಡೆದುಕೊಂಡರು.

ಶಾಲಾ ಮುಖ್ಯ ಶಿಕ್ಷಕಿ ಸಿ. ಮರಿಯಾ ರೇಜಿನಾ ವಂದಿಸಿದರು.

Related posts

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಬೆಳ್ತಂಗಡಿ ತ್ರಿ ಸ್ಟಾರ್ ವೈನ್ಸ್ ಶಾಪ್ ಮತ್ತು ಉಜಿರೆಯ ಮೊಬೈಲ್ ಶಾಪ್ ಕಳ್ಳತನ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ ವಶಕ್ಕೆ

Suddi Udaya

ಜಿಲ್ಲೆಯ ಹಾಸ್ಟೇಲ್‌ಗಳ ಸ್ಥಿತಿಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್‌ ಪ್ರಶ್ನೆ

Suddi Udaya

ಪಡಂಗಡಿಯಲ್ಲಿ ಮದ್ಯವರ್ಜನ ಶಿಬಿರದ ಪ್ರಥಮ ಮಾಸಿಕ ಸಭೆ

Suddi Udaya

ಅಳದಂಗಡಿ ಪಾಲಬೆ ಮನೆಯ ಭವ್ಯ ರಂಗಮಂಟಪದಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ಸೆಮಿ ಕ್ಲಾಸಿಕಲ್ ನಾಟಕ ಪಾಶ್ಚಾತ್ಯ ನೃತ್ಯ ತರಬೇತಿಗಳ ಉದ್ಘಾಟನೆ

Suddi Udaya
error: Content is protected !!