November 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ನೇತ್ರಾವತಿಯಲ್ಲಿ ಮಾನವನ ತಲೆಬುರುಡೆ ಪತ್ತೆ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟದ ಮುಂಭಾಗದ ರಾಜ್ಯ ಹೆದ್ದಾರಿ ರಸ್ತೆಯ ಬದಿಯಲ್ಲಿ ಮಾನವನ ತಲೆಬರುಡೆ ಒಂದು ನ.12 ರಂದು ಸಂಜೆ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ನಿಡಿಗಲ್ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಅರಣ್ಯದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಸವಣಾಲು, ಶಿರ್ಲಾಲು-ಕರಂಬಾರು ಗ್ರಾಮಗಳ ಪ.ಜಾತಿ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾತಿ ಹಬ್ಬ ಆಚರಣೆ

Suddi Udaya

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya
error: Content is protected !!