November 12, 2026
ಗ್ರಾಮಾಂತರ ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಿಗ್ಮಿ ಸಂಗ್ರಹಕಾರ ಪುನೀತ್ ಗೌಡ ಆತ್ಮಹತ್ಯೆ

ಬೆಳ್ತಂಗಡಿ: ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್ ಬೆಳ್ತಂಗಡಿ ಶಾಖೆಯಲ್ಲಿ ಪಿಗ್ಮಿ ಸಂಗ್ರಹಕಾರರಾಗಿ ಕೆಲಸ ಮಾಡುತ್ತಿದ್ದ ಮಲವಂತಿಗೆ ಗ್ರಾಮದ ಬಾಳೆಹಿತ್ತಿಲು ನಿವಾಸಿ ಪುನೀತ್ ಅಲಿಯಾಸ್ ಪುರುಷೋತ್ತಮ್ ಗೌಡ (ಅವಿವಾಹಿತ) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.11 ರಂದು ರಾತ್ರಿ ನಡೆದಿದೆ.

ಕೆಲಸಕ್ಕೆ ರಜೆ ಹಾಕಿ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ತಮ್ಮ ಸಂಬಂಧಿಕರು ಮತ್ತು ಸಹೋದರರೊಂದಿಗೆ ಉತ್ಸಾಹದಿಂದ ಇದ್ದ ಅವರು, ನಿನ್ನೆ ರಾತ್ರಿ ಸುಮಾರು 9.30 ರ ಸುಮಾರಿಗೆ ತಮ್ಮ ಮನೆಯ ಸಮೀಪದ ತೋಟದಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.

ಮೃತರು ತಂದೆ ಸೇಸಪ್ಪ ಗೌಡ, ತಾಯಿ ವನಜಾ, ಸಹೋದರ ಶೇಖ‌ರ್, ಸಹೋದರಿ ದಿವ್ಯ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Related posts

ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ

Suddi Udaya

ಬಳಂಜ ಸ.ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಪದ್ಮುಂಜ: ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ಸಿದ್ದತಾ ಸಭೆ: ಶಾಸಕ ಹರೀಶ್ ಪೂಂಜ ರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಕಲ್ಮoಜ ಶಾರದಾ ಶೆಟ್ಟಿ ನಿಧನ

Suddi Udaya

ನವೋದಯ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಕೂಸಪ್ಪ ಕೊಯ್ಯೂರು ಅಸೌಖ್ಯದಿಂದ ನಿಧನ

Suddi Udaya
error: Content is protected !!