November 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರತಿಭಾ ಕಾರಂಜಿ ಸ್ಪರ್ಧೆ: ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ವೇಣೂರು: 2026 ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ಕುಕ್ಕೇಡಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕುಂಭಶ್ರೀ ಪ್ರೌಢಶಾಲೆ – ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದು, ಬಹುಮಾನವನ್ನು ಪಡೆದಿರುತ್ತಾರೆ.

ಹಿರಿಯ ವಿಭಾಗ – ಮನ್ವಿತ್ ಜಿ.ಪಿ -ಭಕ್ತಿಗೀತೆ ಪ್ರಥಮ, ಸಾನ್ವಿ ಎನ್ -ದೇಶಭಕ್ತಿ ಗೀತೆ ಪ್ರಥಮ, ಯಶ್ವಿತ್. ಹೆಚ್ – ಕಥೆ ಹೇಳುವುದು ಪ್ರಥಮ, ಸಮನ್ವಿ- ಪ್ರಬಂಧ ದ್ವಿತೀಯ, ಆಯುಷ್ ಟಿ. ಶೆಟ್ಟಿ ಇಂಗ್ಲೀಷ್ ಕಂಠಪಾಠ ತೃತೀಯ, ಪ್ರಣಿತ್ – ಸಂಸ್ಕೃತ ಪಠಣ ತೃತೀಯ, ಸುಪ್ರೀತ್. ಎಸ್ – ಕ್ಲೇ ಮಾಡಲಿಂಗ್ ತೃತೀಯ, ಕಾರ್ತಿಕ್ – ಹಿಂದಿ ಕಂಠಪಾಠ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಹಿರಿಯ ವಿಭಾಗದಲ್ಲಿ ದ್ವಿತೀಯ ಸ್ಥಾನದಲ್ಲಿ ಚಾಂಪಿಯನ್ ಶಿಪ್ ಕುಂಭಶ್ರೀ ವಿದ್ಯಾಸಂಸ್ಥೆಯು ಪಡೆದುಕೊಂಡಿರುತ್ತದೆ.

ಕಿರಿಯ ವಿಭಾಗ – ಅಹದ್ ಶೇಕ್ – ಚಿತ್ರಕಲೆ ಪ್ರಥಮ ,ಶಿಹಾನ್ ಕುಲಾಲ್ – ಕಥೆ ಹೇಳುವುದು ದ್ವಿತೀಯ, ಶ್ರಾವ್ಯ -ಛದ್ಮ ವೇಷ ದ್ವಿತೀಯ, ಸ್ವರೂಪ್ ದೇಶಭಕ್ತಿ ಗೀತೆ -ದ್ವಿತೀಯ, ಐಫಾ ಫಾತಿಮಾ- ಆಶುಭಾಷಣ ದ್ವಿತೀಯ, ಐಝಾ ಫಾತಿಮಾ -ಅರೇಬಿಕ್ ಪಠಣ ತೃತೀಯ , ಇಶಾನ್ವಿ -ಭಕ್ತಿ ಗೀತೆ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಕಿರಿಯ ವಿಭಾಗದಲ್ಲಿ ಕುಂಭಶ್ರೀ ವಿದ್ಯಾಸಂಸ್ಥೆಯು ದ್ವಿತೀಯ ಚಾಂಪಿಯನ್ ಶಿಪ್ ಪಡೆದುಕೊಂಡಿದೆ.

ಪ್ರಾಥಮಿಕ ಶಿಕ್ಷಕಿ ಶ್ವೇತಾ , ತಬ್ಸಮ್ ಮತ್ತು ಮರಿಟ ಪ್ರೀತಿ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಭಾಗವಹಿಸಿ ಮಕ್ಕಳಿಗೆ ಸಹಕರಿಸಿದರು. ಬಹುಮಾನವನ್ನು ಪಡೆದಂತಹ ಮತ್ತು ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಸಂಸ್ಥಾಪಕ ಗಿರೀಶ್ ಕೆ ಎಚ್ ಮತ್ತು ಸಂಚಾಲಕ ಅಶ್ವಿತ್ ಕುಲಾಲ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶುಭ ನಿತೇಶ್ ಹಾಗೂ ಎಲ್ಲಾ ಶಿಕ್ಷಕ ವೃಂದ ದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.

Related posts

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾಡಿ2 ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ: ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

Suddi Udaya

ರಾತ್ರಿ ಬೀಟ್ ಕರ್ತವ್ಯದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ : ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳಾದ ಅರಸಿನಮಕ್ಕಿಯ ಸಚಿನ್ ಹಾಗೂ ನೆಲ್ಯಾಡಿಯ ಚಂದನ್ ಬಂಧನ*

Suddi Udaya
error: Content is protected !!