November 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಮಚ್ಚಿನ ಗ್ರಾಮ ಪಂಚಾಯತ್‌ನ ಕಾರ್ಯದರ್ಶಿ ಸಂಜೀವ ವಿ ನಿಧನ

ತೆಕ್ಕಾರು ಗ್ರಾಮದ ವಂದಯ ನಿಲಯ ನಿವಾಸಿ, ಮಚ್ಚಿನ ಗ್ರಾಮ ಪಂಚಾಯತ್‌ನ ಕಾರ್ಯದರ್ಶಿ ಸಂಜೀವ ವಿ (50ವ) ರವರು ಅನಾರೋಗ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ನ.11ರಂದು ನಿಧನರಾದರು.

ಮೃತರು ಪತ್ನಿ ಜಾನಕಿ, ಇಬ್ಬರು ಮಕ್ಕಳನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಎ.20: ಸಿಬಿಕೆ ಕಪ್-2025 ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಟ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ : ಡಾ ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಪ್ರೊ. ಪದ್ಮನಾಭ ಕೆ. ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ರಾಷ್ಟ್ರೀಯ ಯೋಗಾಸನ ಕ್ರೀಡಾಕೂಟ: ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

Suddi Udaya
error: Content is protected !!