ಬೆಳ್ತಂಗಡಿ : ಬೆಳ್ತಗಂಡಿ ತಾಲೂಕು ಪಂಚಾಯತ್‌ನ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ (EO) ದಯಾವತಿ ಎಮ್. ಅವರು ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.
ತಾಲೂಕು ಪಂಚಾಯತ್ ಕಚೇರಿಯಲ್ಲಿ ಅವರು ನಿಕಟಪೂರ್ವ ಅಧಿಕಾರಿ ಭವಾನಿಶಂಕರ್ ಅವರಿಂದ ಅಧಿಕಾರ ಸ್ವೀಕರಿಸಿದರು.