November 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸೋಜಾ ಎಲೆಕ್ಟ್ರಾನಿಕ್ಸ್‌ನ ಆಕಾಶ್ ಉಳಿತಾಯ ಯೋಜನೆಯ ಪ್ರಥಮ ಅದೃಷ್ಟ ಡ್ರಾ

ಬೆಳ್ತಂಗಡಿ: ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯ ಆಕಾಶ್ ಮಾಸಿಕ ಉಳಿತಾಯ ಯೋಜನೆಯ ಪ್ರಥಮ ಅದೃಷ್ಟ ಕೂಪನ್ ಡ್ರಾ ನ. 10ರಂದು ನಡೆಯಿತು. ಬೆಳ್ತಂಗಡಿ ನಗರದ ಖ್ಯಾತ ನ್ಯಾಯವಾದಿ ಶಶಿಕಿರಣ್ ಜೈನ್ ಅವರು ಅದೃಷ್ಟ ಕೂಪನ್ ಡ್ರಾ ನಡೆಸಿಕೊಟ್ಟರು.

ಕಾರ್ಯಕ್ರಮಕ್ಕೆ ಶ್ರೀಮತಿ ರಶ್ಮಿತಾ ಸ್ವಾಗತ ಕೋರಿದರು. ಸಂಸ್ಥೆಯ ಮಾಲಕರಾದ ಅಲ್ಫೋನ್ಸ್ ಫ್ರಾಂಕೋ, ಮ್ಯಾನೇಜರ್ ಲ್ಯಾನ್ಸಿ ಡಿಸೋಜಾ, ಮುಳಿಯ ಗೋಲ್ಡ್‌ ಅಂಡ್‌ ಡೈಮಂಡ್ಸ್‌ ಬೆಳ್ತಂಗಡಿ ಶಾಖಾ ವ್ಯವಸ್ಥಾಪಕ ಲೋಹಿತ್ ಕುಮಾರ್, ಪಿಆರ್‌ಒ ಅಮೀನಾ ಬಿ. ಶಬನಾ ಹಾಗೂ ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು. ಅಬ್ದುಲ್ ಖಾದರ್ ನಾವೂರು ಕಾರ್ಯಕ್ರಮ ನಿರೂಪಿಸಿ, ಯಶೋಧಾ ವಂದಿಸಿದರು.

ಬಹುಮಾನ ವಿಜೇತರು:ಪ್ರಥಮ ಬಹುಮಾನ: 32 ಇಂಚಿನ LED ಟಿವಿ – ಕಾರ್ಡ್ ಸಂಖ್ಯೆ 109ರ ವೇದಾಂತ್,ಸಮಾಧಾನಕರ ಬಹುಮಾನ: ರೋನಾಲ್ಡ್ ಪಿಂಟೋ ಮತ್ತು ಮಹಾಬಲ ದೇವಾಡಿಗ ಪ್ರಶಸ್ತಿ ಪಡೆದುಕೊಂಡರು.

ವಿಜೇತರಿಗೆ ಸಂಸ್ಥೆಯ ಮಾಲಕ ಅಲ್ಫೋನ್ಸ್ ಫ್ರಾಂಕೋ ಅಭಿನಂದನೆ‌ ಸಲ್ಲಿಸಿದರು.

Related posts

ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿ ತಾಲೂಕಿನ ಹಲವು ಕಡೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ಗರ್ಡಾಡಿ: ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!