November 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಚಲನಚಿತ್ರ ನಟ ಜಗ್ಗೇಶ್‌ ಭೇಟಿ

ಕೊಕ್ಕಡ: ನಾಡಿನ ಬಯಲು ಆಲಯ ಘಂಟೆ ಗಣಪವೆಂದೆ ಪ್ರಸಿದ್ದಿ ಹೊಂದಿರುವ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಚಲನಚಿತ್ರ ನಟ ಜಗ್ಗೇಶ್‌ ನ.12ರಂದು ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಸದಸ್ಯರಾದ ವಿಶ್ವನಾಥ ಕೊಲ್ಲಾಜೆ, ಲೋಕೇಶ್ವರಿ ವಿನಯಚಂದ್ರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್‌ ಉಪಸ್ಥಿತರಿದ್ದು, ನಟ ಜಗ್ಗೇಶ್‌ ರವರನ್ನು ದೇವಳದ ವತಿಯಿಂದ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು.

Related posts

ಕೊಕ್ಕಡ ಗ್ರಾ.ಪಂ. ಸಂಗಮ ಸಂಜೀವಿನಿ ಒಕ್ಕೂಟದಿಂದ ಚಿಕಿತ್ಸಾ ನೆರವು

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ, ಕಾಶಿಪಟ್ಣ ಗ್ರಾಮ ಪಂಚಾಯತಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ಅಂಚೆ ಕಛೇರಿ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಏರಿಕೆ

Suddi Udaya

ನೈನಾಡು ಶ್ರೀ ರಾಮ ಯುವಕ ಸಂಘ ದವರು ನೀಡಿದ ಸ್ಥಳದಲ್ಲಿ ನೂತನ ಅಂಗನವಾಡಿ ಕಟ್ಟಡ ಶುಭಾರಂಭ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!