November 14, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ದೀಪಾವಳಿ ಹಬ್ಬ ಆಚರಣೆ

ಕಣಿಯೂರು: ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ನ.11ರಂದು ದೀಪಾವಳಿ ಹಬ್ಬವನ್ನು ಆಚರಣೆ ಮಾಡಲಾಯಿತು.

ಪದ್ಮುಂಜ ಹಾಲು ಉತ್ಪಾದಕರ ಸಂಘದ ನಿರ್ದೇಶಕರು ಸ್ಥಳೀಯರಾದ ಸದಾಶಿವ ಜೋಗಿ ಪಾಲನಾ ಕೇಂದ್ರದ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಅನ್ನದಾನದ ವ್ಯವಸ್ಥೆ ಮಾಡಿದರು. ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯರು ಸಿಹಿ ತಿಂಡಿ ಮತ್ತು ಸಿಡಿಮದ್ದು ನೀಡಿ ಸಹಕರಿಸಿದರು. ಈ ಸಂದರ್ಭದಲ್ಲಿ ಧಾನಿಗಳು, ಪಾಲನ ಕೇಂದ್ರದ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಮುಂಡಾಜೆ: ರಾಮ ನಾಯ್ಕ ನಿಧನ

Suddi Udaya

ಕುಕ್ಕಳ: ತುರ್ತು ಸ್ಪಂದಿಸಿ ಸಮಸ್ಯೆ ಪರಿಹರಿಸಿದ ಬೆಳ್ತಂಗಡಿ ಕಾರ್ಯಪಾಲಕರು

Suddi Udaya

ಉಜಿರೆ: ಕೆಸರ್ ಡೊಂಜಿ ದಿನ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್: ರಕ್ಷಿತ್ ಶಿವರಾಂ ಒತ್ತಾಯ

Suddi Udaya

ಚಾರ್ಮಾಡಿಯಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಎಸ್‌ಡಿಎಂ ಮಹಾವಿದ್ಯಾಲಯ: ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಗೆ ಚಾಲನೆ

Suddi Udaya
error: Content is protected !!