November 13, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನವರದಿ

ಮರೋಡಿ ಗ್ರಾಮ ಪಂಚಾಯತ್ ಉದ್ಯೋಗಿ ದಿವ್ಯ ಎನ್. ನಿಧನ

ಬೆಳ್ತಂಗಡಿ: ತಾಲೂಕಿನ ಮರೋಡಿ ಗ್ರಾಮ ಪಂಚಾಯತ್‌ನಲ್ಲಿ ಕಳೆದ ಹಲವು ವರ್ಷಗಳಿಂದ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದ ದಿವ್ಯ ಎನ್. (33) ಅವರು ನ. 12ರಂದು ರಾತ್ರಿ ಹಠಾತ್ತನೆ ಸ್ವಗೃಹದಲ್ಲಿ ನಿಧನರಾದರು.

ಸರಳ, ಸಾಧು ಹಾಗೂ ಮೃದು ಸ್ವಭಾವದ ವ್ಯಕ್ತಿತ್ವ ಹೊಂದಿದ್ದ ಇವರು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು. ಗ್ರಾಮ ಪಂಚಾಯತ್‌ನಲ್ಲಿ ತಮ್ಮ ಕರ್ತವ್ಯವನ್ನು ಅತ್ಯಂತ ಬದ್ಧತೆ ಮತ್ತು ಜವಾಬ್ದಾರಿಯಿಂದ ನಿರ್ವಹಿಸುತ್ತಾ ಸಹೋದ್ಯೋಗಿಗಳು ಹಾಗೂ ಸಾರ್ವಜನಿಕರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿದ್ದರು. ಮೃತರು ತಂದೆ, ತಾಯಿ ಹಾಗೂ ಕುಟುಂಬದವರನ್ನು ಅಗಲಿದ್ದಾರೆ.

Related posts

ನವಕಾರ್ ಮಹಾಮಂತ್ರ ದಿವಸ್ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಮೋದಿ ಅಭಿಮಾನಿ ಶಿಶಿಲ ದೇನೋಡಿ ಯುವ ಬ್ರಿಗೇಡ್‌ ಕಾರ್ಯಕರ್ತ ತಿಲಕ್ ರ ಮದುವೆ: ಮೋದಿಮಯವಾಗಿ ಪರಿವರ್ತನೆಯಾದ ಮದುವೆ ಮಂಟಪ: “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ–ಶಿಕ್ಷಕ ಸಂಘದ ಸಾಮಾನ್ಯ ಸಭೆ – ರಕ್ಷಕ–ಶಿಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಅಭಿನಂದನ್ ಹರೀಶ್ ಕುಮಾರ್,ಉಪಾಧ್ಯಕ್ಷರಾಗಿ ಸವಿತಾ ರಮೇಶ್ ಶೆಟ್ಟಿ ಆಯ್ಕೆ

Suddi Udaya

ಹೊಸಂಗಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ನನ್ನ ಗಿಡ ನನ್ನ ಮರ’ ಮತ್ತು ‘ನನ್ನ ನೆಲ ನನ್ನ ಜಲ’ ವಿನೂತನ ಸಪ್ತಾಹ

Suddi Udaya
error: Content is protected !!