November 13, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗಂಗಾವತಿ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುನಾಥ್ ಶಿವಲಿಂಗಪ್ಪ ಅಳದಂಗಡಿ ಶ್ರೀ ಸತ್ಯದೇವತಾ ಕ್ಷೇತ್ರಕ್ಕೆ ಭೇಟಿ

ಬೆಳ್ತಂಗಡಿ: ಗಂಗಾವತಿ ನ್ಯಾಯಾಲಯದ ನ್ಯಾಯಾಧೀಶರಾಗಿ ಜವಾಬ್ದಾರಿ ಸ್ವೀಕಾರ ಮಾಡುವ ಮುನ್ನ ನ್ಯಾಯಾಧೀಶರಾದ
ಮಂಜುನಾಥ್ ಶಿವಲಿಂಗಪ್ಪ ಅವರು ಶ್ರೀ ಸತ್ಯದೇವತಾ ಅಳದಂಗಡಿ ಸನ್ನಿಧಾನಕ್ಕೆ ಆಗಮಿಸಿ, ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್‌ ಅಜಿಲ, ಸುರೇಶ್ ಶೆಟ್ಟಿ ಭ್ರಾಮರಿ ಹಾಗೂ
ಮಂಜುನಾಥ್ ಶಿವಲಿಂಗಪ್ಪ ಅವರ ಕುಟುಂಬ ವರ್ಗದವರು ಜೊತೆಗಿದ್ದರು.

Related posts

ಮಡಂತ್ಯಾರು: ವರ್ತಕ ಬಂಧು ಸಹಕಾರ ಸಂಘ ಉದ್ಘಾಟನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬ್ರಹ್ಮಾವರ ವಲಯ ಹಾಗೂ ರೋಟರಿ ಕ್ಲಬ್ ವತಿಯಿಂದ ಪ್ರತಿಷ್ಠಿತ ಛಾಯಾರತ್ನ ಪ್ರಶಸ್ತಿಗೆ ಉಮೇಶ್ ಮದ್ದಡ್ಕ ಆಯ್ಕೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮುಂಡಾಜೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಅಕ್ರಮ ಮದ್ಯ ಮಾರಾಟ ಪೊಲೀಸರ ದಾಳಿ

Suddi Udaya

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

Suddi Udaya
error: Content is protected !!