November 14, 2026
ಪ್ರತಿಭಟನೆಪ್ರಮುಖ ಸುದ್ದಿ

ಕಕ್ಕಿಂಜೆ: ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ – ಬೃಹತ್ ಪ್ರತಿಭಟನೆ

ಚಾರ್ಮಾಡಿ: ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ ಬೃಹತ್ ಪ್ರತಿಭಟನೆಯು ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಖ್ಯ ಪೇಟೆ ಕಕ್ಕಿಂಜೆಯಲ್ಲಿ ವಿಶೇಷ ಕಾಲ್ನಡಿಗೆ ಜಾಥಾ ಮೂಲಕ ಪ್ರತಿಭಟನೆ ನಡೆಯಿತು.

ಪ್ರಾಸ್ತವಿಕ ಮಾತುಗಳನ್ನು ಆಡಿದ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಸರ್ಕಾರ ದ ಆಡಳಿತ ವಿರೋಧಿ ನೀತಿಗಳ ವಿರುದ್ಧ ಮಾತನಾಡಿದರು. ಪ್ರತಿಭಟನೆಯಲ್ಲಿ ತಾಲೂಕಿನ ನೆಚ್ಚಿನ ಶಾಸಕರು ನೆರೆದ ಗ್ರಾಮಸ್ಥರನ್ನು ಉದ್ದೇಶಿಸಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ನೀತಿಗಳ ವಿರುದ್ಧ ಎಳೆ ಎಳೆಯಾಗಿ ವಿವರಿಸಿದರು. ವೇದಿಕೆಯಲ್ಲಿ ಜಯಂತ್ ಕೋಟ್ಯಾನ್, ಸುಚರಿತ ಭಟ್ , ಮಹಾಶಕ್ತಿ ಕೇಂದ್ರದ ಯಶವಂತ್ ಪುದುವೆಟ್ಟು, ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ್ಮ, ನ್ ಕೀ ಬಾತ್ ಜಿಲ್ಲಾ ಸಂಚಾಲಕರು ಸೀತಾರಾಮ್ ಬೆಳಾಲು, ಸಹಕಾರ ಸಂಘದ ಪ್ರಕಾಶ್ ನಾರಾಯಣ ರಾವ್ , ಮಂಡಲ ಉಪಾಧ್ಯಕ್ಷರು ಕೊರಗಪ್ಪ ಗೌಡ, ಶಕ್ತಿ ಕೇಂದ್ರದ ಪ್ರಮುಖರುಗಳು ಉಪಸ್ಥಿತರಿದ್ದರು.

Related posts

ನ.21 : ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಫೆ.17, 18, 19ರಂದು ಮಾರಿಗುಡಿ ಮೈದಾನದಲ್ಲಿ ‘ಬೆಳ್ತಂಗಡಿ ಸಂಭ್ರಮ’

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!