November 13, 2026
ನಿಧನ

ನಡ: ಕೋಡ್ಲೆ ನಿವಾಸಿ ಅಶ್ರಫ್ ಹೃದಯಾಘಾತದಿಂದ ನಿಧನ

ನಡ: ಇಲ್ಲಿಯ ಕೋಡ್ಲೆ ನಿವಾಸಿ , ಚಾಲಕ ಅಶ್ರಫ್ (44ವ) ನ.12ರಂದು ಹೃದಯಾಘಾತದಿಂದ ನಿಧನರಾದರು.

ಸಂಜೆ ಸಮಯ ಮನೆಯಲ್ಲಿದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು , ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಜನಸಾಮನ್ಯರ ಜೊತೆಗೆ ಕೋಡ್ಲೆ ಎಂದೇ ಚಿರಪರಚಿತರಾಗಿದ್ದ ಅಶ್ರಫ್ ರವರು ಸ್ವಂತ ಅಟೋ ಚಾಲಕ ಮಾಲಕನಾಗಿದ್ದರು‌. ಜೊತೆಗೆ ಘನವಾಹನ ಚಾಲಕನಾಗಿಯೂ ಖ್ಯಾತಿ ಗಳಿಸಿದ್ದರು. ಎಲ್ಲರೊಂದಿಗೂ ಆತ್ಮೀಯನಾಗಿದ್ದ ಅವರು ಬೆಳ್ತಂಗಡಿ ಬಸ್ ನಿಲ್ದಾಣ ಅಟೋ ರಿಕ್ಷಾ ಚಾಲಕ- ಮಾಲಕರ ಸಂಘದ ಸದಸ್ಯರಾಗಿದ್ದರು.

ಮೃತರು ಪತ್ನಿ , ಓರ್ವ ಮಗ ಹಾಗೂ ಬಂಧು ಬಳಗವನ್ನು , ಸ್ನೇಹಿತ ವರ್ಗವನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ನಿಡ್ಲೆ: ಬರೆಂಗಾಯ ಪುಳಿತ್ತಡಿ ನಿವಾಸಿ ನಾರಾಯಣ ರೈ ನಿಧನ

Suddi Udaya

ಮೇಲಂತಬೆಟ್ಟು: ದರ್ಶನ್ ಯು ಸಾಲ್ಯಾನ್ ಅಸೌಖ್ಯದಿಂದ ನಿಧನ

Suddi Udaya

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya
error: Content is protected !!