November 14, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೇತ್ರಾವತಿ ಸಂಜೀವಿನಿ ಮಹಿಳಾ ಒಕ್ಕೂಟ ಮುಂಡಾಜೆ ಇದರ ಮಾಸಿಕ ಸಭೆ

ಮುಂಡಾಜೆ: ನೇತ್ರಾವತಿ ಸಂಜೀವಿನಿ ಮಹಿಳಾ ಒಕ್ಕೂಟ ಇದರ ಮಾಸಿಕ ಸಭೆ ಯನ್ನು ನ.12ರಂದು ಒಕ್ಕೂಟದ ಅಧ್ಯಕ್ಷೆ ಜೇಸಿ ಆಂಟನಿ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಭೆಯಲ್ಲಿ ತಾಲೂಕು ವಲಯ ಮೇಲ್ವಿಚಾರಕ ಜಯಾನಂದ ಉಪಸ್ಥಿತರಿದ್ದರು. ಒಕ್ಕೂಟದ ಪದಾಧಿಕಾರಿಗಳು, ಸಿಬ್ಬಂದಿಗಳು, ಹಾಜರಿದ್ದರು.

ಎಲ್‌ಸಿಆರ್‌ಪಿ ಶಾಲಿನಿ ಯವರು ಎಲ್ಲರನ್ನು ಸ್ವಾಗತಿಸಿದರು. ವರದಿ ಮಂಡನೆಯನ್ನು ಎಂಬಿಕೆ ಮೀನಾ ಮಂಡಿಸಿದರು.
ಸಿಬಿಆರ್‌ಎಂ ಸಭೆಯನ್ನು ನಡೆಸಲಾಯಿತು. ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಮ್ಯಾನೇಜರ್ ಜಗದ ಇವರು ಬ್ಯಾಂಕ್ ನಲ್ಲಿ ಸಿಗುವ ಸಾಲ ಸೌಲಭ್ಯ ಗಳ ಬಗ್ಗೆ ಸಂಜೀವಿನಿ ಮಹಿಳೆಯರಿಗೆ ಮಾಹಿತಿ ನೀಡಿದರು. ನಮ್ಮ ಸಂಘದ ಸದಸ್ಯರಾದ ಅರುಣಾ ಇವರ ಜೋಳದ ರೊಟ್ಟಿಯನ್ನು ಮಾರುಕಟ್ಟೆ ಇಡಲಾಯಿತು ಮತ್ತು ಜನನಿ ಸಂಜೀವಿನಿ ಸಂಘಕ್ಕೆ ಹೈನುಗಾರಿಕೆ ನಡೆಸಲು cif ಸಾಲದ ಚೆಕ್ ಅನ್ನು ಅಧ್ಯಕ್ಷರ ಸಮ್ಮುಖದಲ್ಲಿ ನೀಡಲಾಯಿತು.
ಎಲ್‌ಸಿಆರ್‌ಪಿ ಪುಷ್ಪಾವತಿ ಧನ್ಯವಾದಗಳೊಂದಿಗೆ ಸಭೆಯನ್ನು ಮುಕ್ತಾಯ ಗೊಳಿಸಲಾಯಿತು.

Related posts

ನಾರಾವಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ರಾಜವರ್ಮ ಜೈನ್, ಉಪಾಧ್ಯಕ್ಷರಾಗಿ ಸುಮಿತ್ರಾ ಅವಿರೋಧವಾಗಿ ಆಯ್ಕೆ

Suddi Udaya

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಧರ್ಮಸ್ಥಳ ಡಾ| ಹೆಗ್ಗಡೆಯವರ ಭೇಟಿ

Suddi Udaya

ಮೇ 3 – 4: ನಡ ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂದಿರದ ವಠಾರದಲ್ಲಿ ಲೋಕಕಲ್ಯಾಣಾರ್ಥ “ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ”: ವೈಭಯುತ ಶೋಭಾಯಾತ್ರೆ

Suddi Udaya

ಬಾರ್ಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ಸೀಯಾಳ ಅಭಿಷೇಕ

Suddi Udaya

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಮೆಡಿಕಲ್ ಯೂನಿರ್ವಸಿಟಿ ಉಪಕುಲಪತಿ ಭೇಟಿ

Suddi Udaya
error: Content is protected !!