November 14, 2026
ತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ: ಬೆಂದ್ರಾಳ ಸೈಂಟ್‌ ಸಾವಿಯೋ ಶಾಲೆ ತಾಲೂಕು ಮಟ್ಟಕ್ಕೆ

ಬೆಂದ್ರಾಳ: ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ಗಂಡಿಬಾಗಿಲು ಶಾಲೆಯಲ್ಲಿ ನ.12ರಂದು ನಡೆದಿರುತ್ತದೆ.

ಈ ಸ್ಪರ್ಧೆಗಳಲ್ಲಿ ಸೈಂಟ್‌ ಸಾವಿಯೋ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, 13 ವಿದ್ಯಾರ್ಥಿಗಳು ಪ್ರಥಮ, 3 ವಿದ್ಯಾರ್ಥಿಗಳು ದ್ವಿತೀಯ, 1 ವಿದ್ಯಾರ್ಥಿಗಳು ತ್ರತೀಯ ಬಹುಮಾನಗಳನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಸೀತಾರಾಮ್ ಬೆಳಾಲು ಹಾಗೂ ವಸಂತಿ ಮಚ್ಚಿನ ಆಯ್ಕೆ

Suddi Udaya

ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಗೆ ‘ದ.ಕ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ

Suddi Udaya

ನಿಡ್ಲೆ: ಬರೆಂಗಾಯ ನಿವಾಸಿ ಪ್ರಭಾಕರ ಆಚಾರ್ಯ ನಿಧನ

Suddi Udaya

ಬಿಜೆಪಿ ಶಿಶಿಲ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

Suddi Udaya

ಕರಂಬಾರು ಗುತ್ತು ಸುಮಿತ್ರ ಹೆಗ್ಡೆಯವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಉಜಿರೆ ಎಸ್‌.ಡಿ‌.ಎಂ ಐಟಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶೋಭಾ ಪಿ ಜೀವಂದರ್ ರವರಿಗೆ ಪಿ.ಎಚ್.ಡಿ ಪದವಿ

Suddi Udaya
error: Content is protected !!