November 13, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನವರದಿ

ಮರೋಡಿ ಗ್ರಾಮ ಪಂಚಾಯತ್ ಉದ್ಯೋಗಿ ದಿವ್ಯ ಎನ್. ನಿಧನ

ಬೆಳ್ತಂಗಡಿ: ತಾಲೂಕಿನ ಮರೋಡಿ ಗ್ರಾಮ ಪಂಚಾಯತ್‌ನಲ್ಲಿ ಕಳೆದ ಹಲವು ವರ್ಷಗಳಿಂದ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದ ದಿವ್ಯ ಎನ್. (33) ಅವರು ನ. 12ರಂದು ರಾತ್ರಿ ಹಠಾತ್ತನೆ ಸ್ವಗೃಹದಲ್ಲಿ ನಿಧನರಾದರು.

ಸರಳ, ಸಾಧು ಹಾಗೂ ಮೃದು ಸ್ವಭಾವದ ವ್ಯಕ್ತಿತ್ವ ಹೊಂದಿದ್ದ ಇವರು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು. ಗ್ರಾಮ ಪಂಚಾಯತ್‌ನಲ್ಲಿ ತಮ್ಮ ಕರ್ತವ್ಯವನ್ನು ಅತ್ಯಂತ ಬದ್ಧತೆ ಮತ್ತು ಜವಾಬ್ದಾರಿಯಿಂದ ನಿರ್ವಹಿಸುತ್ತಾ ಸಹೋದ್ಯೋಗಿಗಳು ಹಾಗೂ ಸಾರ್ವಜನಿಕರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿದ್ದರು. ಮೃತರು ತಂದೆ ನೋಣಯ್ಯ, ತಾಯಿ ಮೀನಾಕ್ಷಿ, ಸಹೋದರಿ ಭವ್ಯ, ಸಹೋದರ ರೋಹನ್ ಹಾಗೂ ಕುಟುಂಬದವರನ್ನು ಅಗಲಿದ್ದಾರೆ.

Related posts

ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನ:ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಸಂತಾಪ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ರಾಣೆಬೆನ್ನೂರಿನ ಚೈತ್ರಾರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಕಳಿಯ : ಧಾರಕಾರ ಮಳೆಗೆ ಮನೆಯ ತಡೆ ಗೋಡೆ ಕುಸಿತ

Suddi Udaya

ಉಜಿರೆಯಲ್ಲಿ ‘ಗೋ ಗೌರವದ ಆಹ್ವಾನ ಅಭಿಯಾನ’ ಪೂರ್ವಭಾವಿ ಸಭೆ ಸಂಪನ್ನ: ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಮಹಿಳಾ ಜೆಸಿ ವಿಭಾಗದಿಂದ ಧ್ವನಿವರ್ಧಕ ಕೊಡುಗೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರ

Suddi Udaya
error: Content is protected !!