November 15, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಕವಿತಾ ಎನ್. ರವರಿಗೆ ಪಿ.ಎಚ್.ಡಿ. ಪದವಿ

ಅಳದಂಗಡಿ: ಮಂಗಳೂರು ವಿಶ್ವವಿದ್ಯಾನಿಲಯದ ಗಣಿತಶಾಸ್ತ್ರ ವಿಭಾಗದಲ್ಲಿ ಸಂಶೋಧನೆ ನಡೆಸುತ್ತಿದ್ದ ಕವಿತಾ ಎನ್. ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್.ಡಿ.(ಡಾಕ್ಟರೇಟ್) ಪದವಿ ನೀಡಿದೆ. ‘ Study on vertex partitions of graphs in the theory of domination’ ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಪ್ರಬಂಧಕ್ಕಾಗಿ ಪಿಎಚ್.ಡಿ.(ಡಾಕ್ಟರೇಟ್) ಪದವಿ ಲಭಿಸಿದೆ.

ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಚಂದ್ರು ಹೆಗಡೆ ಮಾರ್ಗದರ್ಶನ ನೀಡಿದರು. ಕೆದ್ದು, ಕೆ ಎಸ್ ಎನರ್ಜಿ ಸ್ಟೇಷನ್‌ನ ಮಾಲಕ, ಬಡಗಕಾರಂದೂರು ಗ್ರಾಮದ ಹಾನಿಂಜ ನಿವಾಸಿ ಸುಕೇಶ್ ಪೂಜಾರಿಯವರ ಧರ್ಮಪತ್ನಿ ಹಾಗೂ ಮೊಗರ್ನಾಡು ನಾರಾಯಣ ನಾಯ್ಕ್ ಮತ್ತು ಸುಮತಿ ದಂಪತಿ ಪುತ್ರಿ.

Related posts

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

Suddi Udaya

ಬೀಡಿ ಕಂಟ್ರಾಕ್ಟರ್ ಮಹಮ್ಮದ್ ಶಿರ್ಲಾಲು ನಿಧನ

Suddi Udaya

ದ.ಕ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣಗೊಳಿಸಲು ಸದನದಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

Suddi Udaya

ಬಂದಾರು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!