November 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಾಂಗ್ರೆಸ್ ಹಿರಿಯ ನಾಯಕ ಸತೀಶ್ ನಾಯ್ಕ್ ನಾಳ ರಿಗೆ ಕಾಂಗ್ರೆಸ್ ಕಳಿಯ ಗ್ರಾ.ಪಂ. ಸಮಿತಿಯಿಂದ ಶ್ರದ್ಧಾಂಜಲಿ ಸಭೆ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರೂ, ಕಳಿಯ ಸಿ.ಎ.ಬ್ಯಾಂಕಿನ ಮಾಜಿ ಉಪಾದ್ಯಕ್ಷರೂ, ನಾಳ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯರೂ ಹಾಗೂ ವಿವಿಧ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದ ಸತೀಶ್ ನಾಯ್ಕ್ ನಾಳ ರವರು ನ.2ರಂದು ನಿಧನರಾಗಿದ್ದು, ಇವರಿಗೆ ಕಾಂಗ್ರೆಸ್ ಪಕ್ಷದ ಕಳಿಯ ಮತ್ತು ನ್ಯಾಯತರ್ಪು ಗ್ರಾಮ ಪಂಚಾಯತ್ ಮಟ್ಟದ ಸಮಿತಿ ವತಿಯಿಂದ ಶ್ರದ್ಧಾಂಜಲಿ ಸಭೆ ಪರಪ್ಪು ನೇವಿಲ್ ಮೋರಾಸ್ ಮನೆಯಲ್ಲಿ ನಡೆಯಿತು.

ಸಭೆಯಲ್ಲಿ ಕಳಿಯ ಗ್ರಾಮ ಪಂಚಾಯತ್ ಮಟ್ಟದ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನೇವಿಲ್ ಮೋರಾಸ್, ಕೇಶವ ಪೂಜಾರಿ ನಾಳ, ರಾಘವ ಹೆಚ್ ಗೇರುಕಟ್ಟೆ, ಅಬ್ದುಲ್ ಕರೀಮ್ ಗೇರುಕಟ್ಟೆ, ಮರೀಟಾ ಪಿಂಟೋ, ಹರೀಶ್ ಕುಮಾರ್ , ಶರತ್ ಶೆಟ್ಟಿ, ಲತೀಫ್ ಪರಿಮ, ರೀತಾ, ಪುಷ್ಪಾ, ಹರೀಶ್ ಗೌಡ, ಸೋಮನಾಥ ಇಡ್ಯ, ರಂಜನ್ ಹೆಚ್ , ಆಸಿಫ್ ನಾಳ, ರಹಿಮಾನ್ ಮಾಸ್ಟರ್, ಮಹಮ್ಮದ್ ಸುಹೈಲ್, ಹರೀಶ್ ನಾಳ, ಕೆ.ಎನ್.ಬಾಬು, ಫಾರೂಕ್ ಗೋವಿಂದೂರು ಮತ್ತಿತರರು ಪುಷ್ಪಾರ್ಚನೆ ಗೈದು ಶ್ರದ್ಧಾಂಜಲಿ ಅರ್ಪಿಸಿದರು.

Related posts

ಮೇಲಂತಬೆಟ್ಟು: ದರ್ಶನ್ ಯು ಸಾಲ್ಯಾನ್ ಅಸೌಖ್ಯದಿಂದ ನಿಧನ

Suddi Udaya

ಕಣಿಯೂರು: ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಆಟಿಡೊಂಜಿ ಕೂಟ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಪುಂಜಾಲಕಟ್ಟೆ: ಪ್ರವೀಣ್ ಕುಮಾರ್ ದೋಟ ಸೇವಾ ನಿವೃತ್ತಿ

Suddi Udaya

ಕನ್ಯಾಡಿ || : ಡಾ. ಡಿ.ವೀರೇಂದ್ರ ಹೆಗ್ಗಡೆ ಯವರಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ವೇಣೂರು: ಕರಿಮಣೇಲು ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ ನಿಧನ

Suddi Udaya
error: Content is protected !!