November 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು: ಗಾರ್ಡನ್ ವ್ಯೂ ಕಾಂಪ್ಲೆಕ್ಸ್‌ನ ಮಾಲಕ ಮಾರ್ಕ್ ಎಗ್ಬರ್ಟ್ ಪಿರೇರಾ ನಿಧನ

ವೇಣೂರು: ಇಲ್ಲಿಯ ಗಾರ್ಡನ್ ವ್ಯೂ ಕಾಂಪ್ಲೆಕ್ಸ್‌ನ ಮಾಲಕ ಮಾರ್ಕ್ ಎಗ್ಬರ್ಟ್ ಪಿರೇರಾ (68ವ) ರವರು ನ. 13ರಂದು ಮಂಗಳೂರಿನ ನಿವಾಸದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಮೃತರು ಪತ್ನಿ, ಪುತ್ರಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

ವೇಣೂರಿನಲ್ಲಿ ಗಾರ್ಡನ್ ವ್ಯೂ ಕಾಂಪ್ಲೆಕ್ಸ್‌ನ್ನು ನಿರ್ಮಾಣ ಮಾಡಿ, ಇಲ್ಲಿ ಮನೆ ನಿರ್ಮಿಸಿ ವಾಸವಾಗಿದ್ದರು. ಅತ್ಯಂತ ಶಿಸ್ತಿನ ಜೀವನ ನಡೆಸುತ್ತಿದ್ದ ಇವರು, ತಮ್ಮ ಪ್ರವರ್ತಿತ ವಾಣಿಜ್ಯ ಸಂಕೀರ್ಣವನ್ನು ಅತ್ಯಂತ ಸ್ವಚ್ಚಂದವಾಗಿರಿಸಿದ್ದರು. ತೀರಾ ಸೌಮ್ಯ ಸ್ವಭಾವದವರಾಗಿದ್ದರು. ಕಾಂಪ್ಲೆಕ್ಸ್‌ನ ಅಂಗಡಿ ಮಾಲಿಕರು ತಮ್ಮ ಮಳಿಗೆಗಳನ್ನು ಮುಚ್ಚಿ ಸಂತಾಪ ವ್ಯಕ್ತಪಡಿಸಿದ್ದಾರೆ.

Related posts

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಹೊಸಂಗಡಿ: ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನ

Suddi Udaya

ಇಂದಬೆಟ್ಟು : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೊಲೆರೋ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!