November 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಚರ್ಚ್‌ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಬೆಳ್ತಂಗಡಿ: ನಗರ ಪಂಚಾಯತ್‌ ವ್ಯಾಪ್ತಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬೆಳ್ತಂಗಡಿ ವಲಯದ ಬೆಳ್ತಂಗಡಿ ಚರ್ಚ್‌ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ವೀಣಾ ವಿನೋದ್‌, ಪ್ರಕಾಶ್‌ ಆಚಾರ್ಯ, ರೂಪ ಪ್ರಕಾಶ್‌, ರೇವತಿ, ಗಣೇಶ್‌ ಪೈ, ವಸುಶಾ ಗಣೇಶ್‌ ಪೈ, ಶಾಂತಿ ಪ್ರಶಾಂತ್‌ ಕಾಮತ್‌, ಮಾರ್ಗರೇಟ್‌, ಪ್ರತಿಮಾ ವಿಜಯ್, ಪವಿತ್ರ ಗಿರೀಶ್‌, ಲಿಖಿತಾ ಮೋಹನ್, ಶ್ರುತಿ, ಗೌರಿ ರಮೇಶ್‌, ಲಲಿತ, ಅನುಷಾ, ಸವಿತಾ ಯೋಗೀಶ್‌, ಶರ್ಮಿಳಾ ಶೈಲಾ ಪಿಂಟೋ, ಅಂಗನವಾಡಿ ಕಾರ್ಯಕರ್ತೆ ಉಷಾ ಶ್ರೀನಿವಾಸ್, ಅಂಗನವಾಡಿ ಸಹಾಯಕಿ ಪುಷ್ಪಾವತಿ ಶಿವರಾಮ ಹೆಗ್ಡೆ ಹಾಗೂ ಮಕ್ಕಳು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ “ದೀಕ್ಷಾವಿಧಿ” ತರಗತಿ ಪ್ರಾರಂಭೋತ್ಸವ

Suddi Udaya

ದಿ. ಎನ್ ಪದ್ಮನಾಭ ಮಾಣಿಂಜ ರವರ ಮೊದಲ ವರ್ಷದ ಪುಣ್ಯಸ್ಮರಣೆ ಆಚರಣೆ

Suddi Udaya

ನಾಳೆ(ಜು.15): ಮುಂಡಾಜೆ ಗ್ರಾಪಂನಲ್ಲಿ ಕೃಷಿ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

Suddi Udaya

ಅ.8-9: ಎಸ್‌ಡಿಎಂ ಕಾಲೇಜಿನಲ್ಲಿ ‘ChemSyn-2026’ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರವರಿಂದ ಅಂತಿಮ ನಮನ

Suddi Udaya
error: Content is protected !!