November 15, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಣಿ ಕಾಲೇಜು ಸಮೀಪ ಸರಣಿ ಅಪಘಾತ

ಬೆಳ್ತಂಗಡಿ: ಇಲ್ಲಿಯ ವಾಣಿ ಕಾಲೇಜು ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಈ ವೇಳೆ ಕಾರು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು, ಆಟೋ ರಿಕ್ಷಾದ ಹಿಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾದ ಘಟನೆ ನ.14ರಂದು ನಡೆದಿದೆ.

ರಿಕ್ಷಾ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನ ಮುಂಭಾಗವು ನಜ್ಜುಗುಜ್ಜಾಗಿದ್ದು, ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ ಟೆಕ್ನಿಷಿಯನ್ ತರಬೇತಿ ಸಮಾರೋಪ ಸಮಾರಂಭ

Suddi Udaya

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

Suddi Udaya

ಶ್ರೀ ಗುರುದೇವ ಪ. ಪೂ.ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಶಾಸಕ ಹರೀಶ್ ಪೂಂಜಾ ರವರ ಇಂದಬೆಟ್ಟು ಜನಸ್ಪಂದನ ಕಾರ್ಯಕ್ರಮದ ಫಲಶೃತಿ: ಇಂದಬೆಟ್ಟು-ಗುರಿಪಳ್ಳ ರಸ್ತೆಯ ಬದಿಯ ಗಿಡಗಂಟಿಗಳ ತೆರವು ಕಾರ್ಯ

Suddi Udaya
error: Content is protected !!