November 16, 2026
ಗ್ರಾಮಾಂತರ ಸುದ್ದಿ

ಗೌಡರೆ ಗೌಜಿ -ಗಮ್ಮತ್’ ತುಳು ಸಾಂಸ್ಕೃತಿಕ ಪರ್ವ-2026; ಕಾರ್ಯಕ್ರಮದ ಯಶಸ್ಸಿಗೆ ಡಿ. ಕಿರಣ್ ಚಂದ್ರ ಪುಷ್ಪಗಿರಿ ಅವರಿಂದ 5 ಲಕ್ಷ ರೂ. ಘೋಷಣೆ

ಬ
ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಹಳೆಕೋಟೆ, ಬೆಳ್ತಂಗಡಿ, ವಾಣಿ ಸಹಕಾರ ಕೋ-ಆಪರೇಟಿವ್ ಸೊಸೈಟಿ (ನಿ.) ಬೆಳ್ತಂಗಡಿ ಹಾಗೂ ಸ್ಪಂದನಾ ಸೇವಾ ಸಂಘ, ಬೆಳ್ತಂಗಡಿ ಇವರ ಸಹಯೋಗದಲ್ಲಿ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ‘ಗೌಡರೆ ಗೂಜಿ-ಗಮ್ಮತ್’ ತುಳು ಸಾಂಸ್ಕೃತಿಕ ಪರ್ವ-2026 ಕಾರ್ಯಕ್ರಮವು ನವೆಂಬರ್ 22, 2026ರಂದು ಹಳೆಕೋಟೆಯ ಗೌಡರ ಯಾನೆ ಒಕ್ಕಲಿಗರ ಸಮುದಾಯ ಭವನದಲ್ಲಿ ಅದ್ಧೂರಿಯಾಗಿ ನಡೆಯಲಿದೆ. 


ಈ ಪ್ರತಿಷ್ಠಿತ ಕಾರ್ಯಕ್ರಮದ ಅಧಿಕೃತ ಆಮಂತ್ರಣ ಪತ್ರಿಕೆಯನ್ನು ಸಮುದಾಯದ ನಾಯಕರು ಹಾಗೂ ಧಾರ್ಮಿಕ ಮುಖಂಡರಾದ ಶ್ರೀ ಡಿ. ಕಿರಣ್ ಚಂದ್ರ ಪುಷ್ಪಗಿರಿ ಅವರಿಗೆ ನೀಡಿ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಯಶಸ್ವಿಗಾಗಿ ಅವರು 5 ಲಕ್ಷ ರೂಪಾಯಿಗಳ ಆರ್ಥಿಕ ನೆರವನ್ನು ಘೋಷಿಸಿ, ಬೆಂಬಲ ಸೂಚಿಸಿದ್ದಾರೆ.

Related posts

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ

Suddi Udaya

ಜೂ. 8: ಧರ್ಮಸ್ಥಳ ವಿದ್ಯುತ್ ನಿಲುಗಡೆ

Suddi Udaya

ಖಿಳರ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ “ಸಾಧನಾ ಪ್ರಶಸ್ತಿ”

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಕಳೆಂಜ: ಪಿಲ್ಯಡ್ಕದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆಗಳು :ಬೆಳೆನಾಶ

Suddi Udaya
error: Content is protected !!