November 17, 2026
Uncategorized

ರಸ್ತೆ ಬಡಿಗಳಲ್ಲಿ ಬೆಳೆದು ನಿಂತ ಹುಲ್ಲು, ನಡೆದಾಡಲು ಕಾಲು ದಾರಿಯೇ ಮಾಯಾ-ಸರಿ ಪಡಿಸುವಂತೆ ಗ್ರಾಮಸ್ಥರ ಅಗ್ರಹ

ಇಂದಬೆಟ್ಟು: ಬಂಗಾಡಿ ಮುಖ್ಯ ರಸ್ತೆಯ ಎರಡು ಬದಿಗಳಲ್ಲಿ ಹುಲ್ಲುಗಳು, ಗಿಡ ಗಂಟಿಗಳು ಬೆಳೆದು ಪ್ರೌಢ ಶಾಲೆ ಮತ್ತು ಪ್ರಾಥಮಿಕ ಶಾಲೆಗೆ ಹೋಗುವ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ನಡೆದಾಡಲು ಕಾಲು ದಾರಿಯೇ ಇಲ್ಲದೆ ರಸ್ತೆಯಲ್ಲೇ ನಡೆದಾಡುವಂತ ಪರಿಸ್ಥಿತಿ ಹಾಗೂ ತಿರುವು ರಸ್ತೆ ರಸ್ತೆಗಳಲ್ಲಿ ಬರುವ ವಾಹನಗಳು ಗೋಚರಿಸದೆ ಹಲವು ಬಾರಿ ಸಣ್ಣ ಪುಟ್ಟ ಅಪಾಘಾತ ಗಳು ನಡೆಯುತ್ತಿವೆ.

ಸಮಯಕ್ಕೆ ಸರಿಯಾಗಿ ಸಂಭಂದಪಟ್ಟ ಇಲಾಖೆಯವರು ರಸ್ತೆ ಬದಿ ನಿರ್ವಹಣೆ ಮಾಡದೇ ಇರುವುದರಿಂದ ಸಾರ್ವಜನಿಕರಿಗೆ,, ಶಾಲಾ ಮಕ್ಕಳಿಗೆ ತೊಂದರೆಗಲಾಗುತ್ತಿರುವುದರಿಂದ ಇಲಾಖೆಯವರು ಕೂಡಲೇ ಎಚ್ಚೆತ್ತು ಕೊಳ್ಳಬೇಕು.

Related posts

ಉಜಿರೆ: ವಿಲ್ಸನ್ ಸಂತೋಷ್ ರೊಡ್ರಿಗಸ್ ಹೃದಯಾಘಾತದಿಂದ ನಿಧನ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

Suddi Udaya

ಬುರುಡೆ ಪ್ರಕರಣ: ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಾದ ಮಂಡನೆ: ಸುಧೀರ್ಘ ವಾದ ಮಂಡಿಸಿದ ಎಸ್.ಐ.ಟಿ.ಪರ ವಕೀಲ ಎಪಿಪಿ ದಿವ್ಯರಾಜ್ ಹೆಗ್ಡೆ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ. 100

Suddi Udaya

ಅಜ್ಮೀರ್ ದರ್ಗಕ್ಕೆ ಹೊರಟ ಬದ್ಯಾರು ನಿವಾಸಿ ಮಹಮ್ಮದ್ ಇಸಾಕ್ ದಾರಿ ಮಧ್ಯೆ ಹೃದಯಾಘಾತದಿಂದ ನಿಧನ

Suddi Udaya
error: Content is protected !!