November 17, 2026
Uncategorized

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವ ಹೆಚ್. ಡಿ. ರೇವಣ್ಣ ಮತ್ತು ಶ್ರೀಮತಿ ಭವಾನಿ ರೇವಣ್ಣ ಭೇಟಿ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವ ಹೆಚ್. ಡಿ. ರೇವಣ್ಣ ಮತ್ತು ಶ್ರೀಮತಿ ಭವಾನಿ ರೇವಣ್ಣ ನ. 16ರಂದು ಸಂಜೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯರವರು ಉಪಸ್ಥಿತರಿದ್ದು, ರೇವಣ್ಣ ದಂಪತಿಗಳನ್ನು ಶಾಲು ಹೊದೆಸಿ ಸನ್ಮಾನಿಸಿದರು.

Related posts

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

Suddi Udaya

ಮಡಂತ್ಯಾರು ಪುಂಜಾಲಕಟ್ಟೆ ಎಲ್ಲಾ ಸಂಘಟನೆಗಳ ಸಹಕಾರದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಹೆದ್ದಾರಿಯ ಶ್ರಮದಾನ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಿವಿಧ ಸಮಿತಿಗಳ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya
error: Content is protected !!