ಬಜಿರೆ: ಆರಂಬೋಡಿಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪಿ ಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ಬಜೆರೆಯು ಹಿರಿಯ ಹಾಗೂ ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದಿದೆ.