November 17, 2026
ತಾಲೂಕು ಸುದ್ದಿ

ಗೌಡರೆ ಗೌಜಿ ಗಮ್ಮತ್-2026 ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಎಂಎಲ್‌ಸಿ ಭೋಜೇಗೌಡರಿಗೆ ಆಮಂತ್ರಣ


ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಳೆಕೋಟೆ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಹಾಗೂ ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಇವುಗಳ ಸಹಯೋಗದಲ್ಲಿ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆಯ ನೇತೃತ್ವದಲ್ಲಿ ನ.22ರಂದು ಬೆಳ್ತಂಗಡಿ ಹಳೆಕೋಟೆಯ ಗೌಡರ ಯಾನೆ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿರುವ ಬೆಳ್ತಂಗಡಿ ತಾಲೂಕು ಮಟ್ಟದ ‘ಗೌಡರೆ ಗೌಜಿ ಗಮ್ಮತ್ – ತುಳು ಸಾಂಸ್ಕೃತಿಕ ಪರ್ಬ-2026’ ಕಾರ್ಯಕ್ರಮಕ್ಕೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹಾಗೂ ವಿಧಾನ ಪರಿಷತ್ ಸದಸ್ಯ (MLC) ಎಸ್.ಎಲ್. ಭೋಜೇಗೌಡ ಅವರನ್ನು ಯುವ ವೇದಿಕೆಯ ನಿಯೋಗವು ಭೇಟಿಯಾಗಿ ಅಧಿಕೃತವಾಗಿ ಆಮಂತ್ರಿಸಿತು.

 
ಈ ಸಂದರ್ಭದಲ್ಲಿ ಯುವ ವೇದಿಕೆಯ ಅಧ್ಯಕ್ಷರಾದ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿ ಸುರೇಶ್ ಕೌಡಂಗೆ, ಕಾನೂನು ಸಲಹೆಗಾರರಾದ ನವೀನ್ ಬಿ.ಕೆ., ಸಂಘಟನಾ ಕಾರ್ಯದರ್ಶಿ ಪ್ರದೀಪ್ ಗೌಡ ನಾಗಾಜೆ, ಕೋಶಾಧಿಕಾರಿ ರಂಜಿತ್ ಗೌಡ ಹಾಗೂ ಪ್ರಮುಖರಾದ ಸೂರಜ್ ಗೌಡ ವಳಂಬ್ರ, ಮಾಜಿ ನಿರ್ದೇಶಕರಾದ ಮೋಹನ್ ಗೌಡ ಕಲ್ಮಜ, ವಿಕ್ರಮ್ ಧರ್ಮಸ್ಥಳ, ಕಿರಣ್ ನಾವೂರ್, ನವಿತ್ ಗೌಡ ಉಪಸ್ಥಿತರಿದ್ದರು.

Related posts

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ಗೊದ್ರೇಜ್ ಗೃಹೋಪಯೋಗಿ ಉತ್ಪನ್ನಗಳ ಭರ್ಜರಿ ಮಾನ್ಸೂನ್ ಆಫರ್

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಸುಲ್ಕೇರಿಮೊಗ್ರು: ಜಗದೀಶ ಪೂಜಾರಿ ನಿಧನ

Suddi Udaya
error: Content is protected !!