November 18, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಹ್ಯಾಂಡ್‌ಬಾಲ್ ಪಂದ್ಯಾಟ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ತೃತೀಯ ಸ್ಥಾನ

ಉಜಿರೆ: ಬೆಂಗಳೂರಿನಲ್ಲಿ ಕರ್ನಾಟಕ ಹ್ಯಾಂಡ್‌ಬಾಲ್ ಅಸೋಸಿಯೇಷನ್ ಹಾಗೂ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಸಹಯೋಗದಲ್ಲಿ ನ.14 ರಿಂದ 16 ವರೆಗೆ ನಡೆದ 5ನೇ ಮಿನಿ ರಾಜ್ಯ ಒಲಿಂಪಿಕ್ ಕ್ರೀಡಾಕೂಟದ ಹ್ಯಾಂಡ್‌ಬಾಲ್ ಪಂದ್ಯಾವಳಿಯಲ್ಲಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದ 8ನೇ ತರಗತಿಯ ವಿದ್ಯಾರ್ಥಿಗಳಾದ ಕವಿನ್ ಪಿ. ಗೌಡ ಮತ್ತು ಆಶ್ರಿತ್ ಕೆ. ರಾವ್ ಅವರು ತೃತೀಯ ಬಹುಮಾನ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಗಳ ಈ ಕ್ರೀಡಾ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್ ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿ, ಮುಂದಿನ ಸಾಧನೆಗಳಿಗೆ ಶುಭ ಹಾರೈಸಿದ್ದಾರೆ.

Related posts

ಮುಂಡಾಜೆ: ಪಡೀಲು ಆನಂದ ನಾಯ್ಕ ನಿಧನ

Suddi Udaya

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ದಿ| ಉದಯಕುಮಾರ್ ಸ್ಮರಣಾರ್ಥ “ಸೂರ್ಯೋದಯ” ಕೃತಿ ಬಿಡುಗಡೆ

Suddi Udaya

ಬೆಳ್ತಂಗಡಿ: ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

Suddi Udaya

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya
error: Content is protected !!