November 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಶ್ರೀ ಸತ್ಯಸಾಯಿ ಸೇವಾ ಸಮಿತಿ ವತಿಯಿಂದ ಜಾಗತಿಕ ಅಖಂಡ ಭಜನೆ

ಬೆಳ್ತಂಗಡಿ: ಶ್ರೀ ಸತ್ಯಸಾಯಿ ಸೇವಾ ಸಮಿತಿಯ ವತಿಯಿಂದ ಲೋಕ ಶಾಂತಿಗಾಗಿ ಜಾಗತಿಕ ಅಖಂಡ ಭಜನೆಯು ನ.14 ಮತ್ತು 15ರಂದು ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಜರುಗಿತು.

ಶ್ರೀ ಗುರು ರಾಘವೇಂದ್ರ ಸೇವಾ ಪ್ರತಿಷ್ಠಾನ ಲಾಯಿಲ ಇದರ ಅಧ್ಯಕ್ಷ, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆ ದೀಪ ಪ್ರಜ್ವಲಿಸಿ ಶುಭ ಹಾರೈಸಿದರು.

24 ಗಂಟೆಗಳ ಕಾಲ ಜರುಗಿದ ಭಜನಾ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ 9 ಭಜನಾ ಮಂಡಳಿಯವರು ಭಾಗವಹಿಸಿ ಸಹಕರಿಸಿದರು.

ಶ್ರೀ ಗುರುರಾಘವೇಮದ್ರ ಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ವಸಂತ ಸುವರ್ಣ ಮಂಗಳಾರತಿಯನ್ನು ಮಾಡಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಸಮಿತಿಯ ಸಂಚಾಲಕ ಎ. ಕೃಷ್ಣಪ್ಪ ಪೂಜಾರಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

Related posts

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

Suddi Udaya

ನಾರಾವಿ ಗ್ರಾ.ಪಂ ನಲ್ಲಿ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜಿನ ಸಹಯೋಗದಲ್ಲಿ ಡಿಪ್ಲೋಮಾ ಹಾಗೂ ವೃತ್ತಿಪರ ಶಿಕ್ಷಣದ ತರಗತಿಗಳ ಆರಂಭೋತ್ಸವ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ(ಆ. 3)ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ತುರ್ತು ಸಭೆ

Suddi Udaya
error: Content is protected !!