November 18, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಕ್ಷಿತ್ ಶಿವರಾಂ ಹಾಗೂ ಕಾಂಗ್ರೆಸ್ ನಾಯಕರಿಂದ ಕರ್ನಾಟಕ ರಾಜ್ಯ ಸಹಕಾರಿ ಕೋಳಿ ಸಾಕಣೆ ಒಕ್ಕೂಟ ನಿಯಮಿತದ ನಿರ್ದೇಶಕರಾಗಿ ಆಯ್ಕೆಯಾದ ” ಅಬ್ದುಲ್ ರಹಿಮಾನ್ ಪಡ್ಪು” ರವರಿಗೆ ಅಭಿನಂದನೆ

ಬೆಳ್ತಂಗಡಿ: ನ 16 ರಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಬೆಳ್ತಂಗಡಿ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಕ್ಷಿತ್ ಶಿವರಾಮ್ ನೇತೃತ್ವದಲ್ಲಿ,ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ನಾಯಕರು ಮತ್ತು ಅಲ್ಪಸಂಖ್ಯಾತ ಮುಖಂಡರಿಂದ ಕರ್ನಾಟಕ ರಾಜ್ಯ ಸಹಕಾರಿ ಕೋಳಿ ಸಾಕಣೆ ಒಕ್ಕೂಟ ನಿಯಮಿತದ ನಿರ್ದೇಶಕರಾಗಿ ಆಯ್ಕೆಯಾದ ಕೆ ಪಿ ಸಿ ಸಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪುರವರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ರಕ್ಷಿತ್ ಶಿವರಾಮ್,ಕೆ ಕೆ ಶಾಹುಲ್ ಹಮೀದ್, ಶೇಖರ್ ಕುಕ್ಕೇಡಿ, ಜಯವಿಕ್ರಮ್ ಕಲ್ಲಾಪು, ಬೇಬಿ ಸುವರ್ಣ ಮಾಲಾಡಿ, ಯು ಕೆ ಮಹಮ್ಮದ್ ಹನೀಫ್ ಉಜಿರೆ, ಇಸುಬು ಇಳಂತಿಲ, ಅಬ್ದುಲ್ ಕರೀಮ್ ಗೇರುಕಟ್ಟೆ,ರಾಘವ ಹೆಚ್ ಗೇರುಕಟ್ಟೆ, ಅಬ್ದುಲ್ ರಝಾಕ್ ತೆಕ್ಕಾರ್, ಅಬ್ಬೋನು ಮದ್ದಡ್ಕ, ಮಹಮ್ಮದ್ ಆಲಿ ಕೊಲ್ಪೆದಬೈಲು, ಹೆರಾಲ್ಡ್ ಡಿಸೋಜ, ಕ್ಲೇಮೆಂಟ್ ಡಿಸೋಜ ಮಡಂತ್ಯಾರ್, ಮಹಮ್ಮದ್ ಮಾಲಾಡಿ, ಮಾಲಾಡಿ ಪಲ್ಕೆ ಮಸೀದಿಯ ಖತೀಬರು ಹಾಗೂ ಅಧ್ಯಕ್ಷರು ಸಮಿತಿ ಸದಸ್ಯರುಗಳು,ಶಾಫಿ ಕಾಶಿಪಟ್ನ, ನಝೀರ್ ಬದ್ಯಾರ್,ಮಹಮ್ಮದ್ ಶರೀಫ್ ಸಬರಬೈಲು, ರಹಿಮಾನ್ ತೆಕ್ಕಾರ್, ಝಾಕಿರ್ ಹುಸೈನ್ ಮಾಲಾಡಿ,ಸುಲೈಮಾನ್ ಮಾಲಾಡಿ, ಸಲೀಮ್ ಅರ್ತಿಲ,ಹೈದರಾಲಿ ಕೊಲ್ಪದಬೈಲು, ಶರೀಫ್ ಪೊಮ್ಮಾಜೆ, ಪೊಮ್ಮಾಜೆ ಮಸೀದಿಯ ಖತೀಬರು ಹಾಗೂ ಸಮಿತಿ ಸದಸ್ಯರು, ಪ್ರಶಾಂತ್ ಮಚ್ಚಿನ ಮೊದಲಾದವರು ಹಾಜರಿದ್ದರು.

Related posts

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ: ರೂ. 6.74 ಲಕ್ಷ ಲಾಭ, ಶೇ.20 ಡಿವಿಡೆಂಟ್

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನೆ

Suddi Udaya

ಸೋಮಂತಡ್ಕ ಬಳಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಯುವ ಪೋಟೋಗ್ರಾಫರ್ ಗಣೇಶ್ ಗೌಡ ಕಳೆಂಜ ಸಾವು

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿಗಳ ಭೇಟಿ

Suddi Udaya
error: Content is protected !!