November 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶಾಸಕ ಹರೀಶ್‌ ಪೂಂಜರಿಗೆ ಮತ್ತು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣರಿಗೆ ‘ಗೌಡೆರೆ ಗೌಜಿ ಗಮ್ಮತ್ತ್ ತುಳು ಸಂಸ್ಕೃತಿ ಪರ್ಬ–2026’ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಹಾಗೂ ಮಹಿಳಾ ವೇದಿಕೆಯ ನೇತೃತ್ವದಲ್ಲಿ ನ. 22ರಂದು ನಡೆಯಲಿರುವ ‘ಗೌಡೆರೆ ಗೌಜಿ ಗಮ್ಮತ್ತ್ ತುಳು ಸಂಸ್ಕೃತಿ ಪರ್ಬ–2026’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶಾಸಕ ಹರೀಶ್‌ ಪೂಂಜರಿಗೆ ಮತ್ತು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್‌ ಬಿ. ಸುವರ್ಣ ರವರಿಗೆ ನೀಡಿ, ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿ ಸುರೇಶ್ ಕೌಡಂಗೆ, ನವೀನ್, ಪ್ರದೀಪ್ ಗೌಡ ನಾಗಾಜೆ, ಗಣೇಶ್‌ ಗೌಡ ನಾವೂರು, ನಿತಿನ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ವಾಲ್ಮೀಕಿ ನಿಗಮ ಹಗರಣ: ಸಚಿವ ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಬೆಳ್ತಂಗಡಿ ಬಿಜೆಪಿ ಧರಣಿ

Suddi Udaya

ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯದ ಮಹಾಸಭೆ

Suddi Udaya

ಉಜಿರೆ ಅನುಗ್ರಹ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಕರಾಟೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ನಡ ಜಮಲಾಬಾದ್ ಈದ್ಗ ಮೈದಾನದಲ್ಲಿ ಈದ್ ಆಚರಣೆ

Suddi Udaya

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಸಭೆ

Suddi Udaya
error: Content is protected !!