November 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ನ.19: ಸುರ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಕಛೇರಿ ಉದ್ಘಾಟನೆ ಹಾಗೂ ವಿಜ್ಞಾಪನ ಪತ್ರ ಬಿಡುಗಡೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಶ್ರೀ ಸದಾಶಿವರುದ್ರ ದೇವರ ಸನ್ನಿಧಿಯಲ್ಲಿ 2027 ಮಾ.4ರಿಂದ ಮಾ.11ರವರೆಗೆ ನಡೆಯುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳ ಮತ್ತು ಬ್ರಹ್ಮರಥ ಸಮರ್ಪಣೆಯ ಕಚೇರಿ ಉದ್ಘಾಟನೆ ಹಾಗೂ ವಿಜ್ಞಾಪನ ಪತ್ರ ಬಿಡುಗಡೆಯು ನ.19ರಂದು ಮಧ್ಯಾಹ್ನ 12.30ಕ್ಕೆ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಅನುವಂಶೀಯ ಆಡಳಿತ ಮೋಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧಮ೯ಸ್ಥಳ, ಯು. ಶರತ್‌ಕೃಷ್ಣ ಪಡ್ವೆಟ್ನಾಯ ಅಧ್ಯಕ್ಷರು, ಬ್ರಹ್ಮಕಲಶೋತ್ಸವ ಸಮಿತಿ, ಹರೀಶ್ ಪೂಂಜ ಶಾಸಕರು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ, ಕೆ. ಹರೀಶ್ ಕುಮಾರ್ ಅಧ್ಯಕ್ಷರು, ಮೆಸ್ಕಾಂ, ಮಂಗಳೂರು ಭಾಗವಹಿಸಲಿದ್ದಾರೆ.ಎಂದು ತಿಳಿಸಿದ್ದಾರೆ.

Related posts

ಉಜಿರೆಯಲ್ಲಿ ಹಲಸು ಮತ್ತು ಹಣ್ಣಿನ ಮೇಳದ ಉದ್ಘಾಟನೆ

Suddi Udaya

ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಕ್ಷಿತ್ ಎಸ್ ಬಂಗೇರ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ : ಕು | ನಿತ್ಯಶ್ರೀ ಖಂಡಿಗ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

Suddi Udaya

ನಡ ಸ. ಪ. ಪೂ. ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
error: Content is protected !!