ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಸಂಬಂಧ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ಹಾಗೂ ವಿದ್ಯುತ್ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಲಾಯಿಲ, ಕಾಶಿಬೆಟ್ಟು, ಪಡ್ಲಾಡಿ, ಪುತ್ರಬೈಲು, ಗಾಂಧಿನಗರ, ಕಕ್ಕೇನ, ಮಂಜೊಟ್ಟಿ, ಕೇಳ್ತಾಜೆ, ಸುರ್ಲೋಡಿ, ನಾವೂರು ಪರಿಸರದಲ್ಲಿ ನ.19 ಗುರುವಾರದಂದು ಬೆಳಿಗ್ಗೆ ಗಂಟೆ:10:00ರಿಂದ ಸಂಜೆ ಗಂಟೆ:5:30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ. ಗ್ರಾಹಕರು ಸಹಕರಿಸಲು ಕೋರಲಾಗಿದೆ.
previous post









