November 19, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ದ.ಕ. ಜಿಲ್ಲಾ ತಂಡಕ್ಕೆ ಕಂಚಿನ ಪದಕ

ಬೆಳ್ತಂಗಡಿ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರತಿಷ್ಠಿತ ರಾಜ್ಯ ಮಟ್ಟದ ಮಿನಿ ಕರ್ನಾಟಕ ಕ್ರೀಡಾಕೂಟದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಕೂಕ್ರಬೆಟ್ಟು ಸರ್ಕಾರಿ ಶಾಲೆಯ ನಾಲ್ವರು ವಿದ್ಯಾರ್ಥಿನಿಯರನ್ನು ಒಳಗೊಂಡ ದಕ್ಷಿಣ ಕನ್ನಡ ಜಿಲ್ಲಾ ತಂಡವು ಕಂಚಿನ ಪದಕ ಗೆದ್ದು ಅಮೋಘ ಸಾಧನೆ ಮಾಡಿದೆ.

ತಂಡಕ್ಕೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್ ಮತ್ತು ಯೋಗೇಂದ್ರ ಆಚಾರ್ಯ ಮಾರ್ಗದರ್ಶನ ನೀಡಿದ್ದರು.

Related posts

ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿಯಲ್ಲಿ ಮನೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜ ಹಾಗೂ ಅಧಿಕಾರಿಗಳ ಭೇಟಿ, ಶೀಘ್ರ ಕ್ರಮಕ್ಕೆ ಸೂಚನೆ

Suddi Udaya

ಬಕ್ರೀದ್ ಹಬ್ಬದ ಹಿನ್ನೆಲೆ: ಗೋವಂಶ ಅಕ್ರಮ ಸಾಗಾಣಿಕೆ ತಡೆಗೆ ವಿಹಿಂಪ-ಬಜರಂಗದಳ ಬೆಳ್ತಂಗಡಿ ಪ್ರಖಂಡ‌ ಮನವಿ

Suddi Udaya

ಮಡಂತ್ಯಾರು: ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

Suddi Udaya

ಉಜಿರೆ ಹಳೆಪೇಟೆ ಮಸೀದಿಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿ: ಎಸ್.ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರ ಸ್ಥಳಾಂತರಗೊಂಡು ಪುನರಾರಂಭ

Suddi Udaya

ಗುರುವಾಯನಕೆರೆ- ಉಜಿರೆ ನ್ಯೂಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya
error: Content is protected !!